Saturday, 12th October 2024

ಫೆಬ್ರವರಿ 1 ರಂದು ಮಧ್ಯಂತರ ಬಜೆಟ್

ನವದೆಹಲಿ: ಸಂಸತ್ತಿನ ಮುಂದಿನ ಅಧಿವೇಶನ, ಬಜೆಟ್ ಅಧಿವೇಶನವು ಜ.31 ರಿಂದ ಫೆಬ್ರವರಿ 9 ರವರೆಗೆ ನಡೆಯಲಿದೆ. ಅಧಿವೇಶನದ ಮೊದಲ ದಿನವಾದ ಜ.31 ರಂದು ಅಧ್ಯಕ್ಷ ದ್ರೌಪದಿ ಮುರ್ಮು ಅವರ ಭಾಷಣ ನಡೆಯಲಿದ್ದು, ಅದೇ ದಿನ ಆರ್ಥಿಕ ಸಮೀಕ್ಷೆಯನ್ನು ಸಹ ಮಂಡಿಸ ಲಾಗುವುದು ಎನ್ನಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಈ ವರ್ಷ ಸಾರ್ವತ್ರಿಕ ಚುನಾವಣೆಗಳು ನಡೆಯಲಿದ್ದು, ಸೀತಾರಾಮನ್ ಪೂರ್ಣ ಬಜೆಟ್ ಅನ್ನು ಮಂಡಿಸುವುದಿಲ್ಲ ಆದರೆ […]

ಮುಂದೆ ಓದಿ