Friday, 22nd November 2024

ಕಾಂಗ್ರೆಸ್ ಸೇರುವುದಕ್ಕಿಂತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದು ಮೇಲೂ

ನಾಗ್ಪುರ: ಕಾಂಗ್ರೆಸ್ ಪಕ್ಷ ಸೇರುವುದಕ್ಕಿಂತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದು ಮೇಲೂ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ. ರಾಜಕಾರಣಿಯೊಬ್ಬರು ಒಮ್ಮೆ ಕಾಂಗ್ರೆಸ್ ಸೇರಲು ಆಫರ್ ನೀಡಿದ್ದರು, ಆ ಪಕ್ಷದ ಸದಸ್ಯನಾಗುವುದಕ್ಕಿಂತ ಬಾವಿಗೆ ಹಾರಿ ಸಾಯುವುದೇ ಮೇಲು ಎಂದು ತಿಳಿಸಿದ್ದೇ ಎಂದು ಗಡ್ಕರಿ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ತನ್ನ 60 ವರ್ಷಗಳ ಆಡಳಿತದಲ್ಲಿ ಮಾಡಿದ್ದಕ್ಕೆ ಹೋಲಿಸಿದರೆ ಕಳೆದ ಒಂಬತ್ತು ವರ್ಷಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವು ದೇಶದಲ್ಲಿ ಎರಡು ಪಟ್ಟು ಕೆಲಸ ಮಾಡಿದೆ ಎಂದು ಗಡ್ಕರಿ […]

ಮುಂದೆ ಓದಿ

ಉತ್ತಮ ರಸ್ತೆಗಳು ಅಭಿವೃದ್ಧಿ ಹೊಂದಲು ಪೂರಕ: ಸಚಿವ ನಿತಿನ್ ಗಡ್ಕರಿ

ಲಾತೂರ್: ಉತ್ತಮ ರಸ್ತೆಗಳು ಅಭಿವೃದ್ಧಿ ಹೊಂದಲು ಪೂರಕ. ಕೇಂದ್ರ ಸರ್ಕಾರವು ಈ ಕಾರಣಕ್ಕಾಗಿ ರಸ್ತೆಗಳನ್ನು ಸುಧಾರಿಸುವತ್ತ ಗಮನ ಹರಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ...

ಮುಂದೆ ಓದಿ

ಹೆದ್ದಾರಿಗಳ ಬಳಿ ಮದ್ಯದ ಅಂಗಡಿಗಳಿಗೆ ಕಡಿವಾಣ ಹಾಕಿ: ಸುಪ್ರೀಂ ನಿರ್ದೇಶನ

ನವದೆಹಲಿ: ಪ್ರಯಾಣದ ವೇಳೆ ದಾರಿ ಮಧ್ಯೆ ಮದ್ಯಪಾನ ಮಾಡುವ ಹಾಗೂ ಪ್ರಯಾಣಿಕರನ್ನೇ ಗುರಿಯಾಗಿಸಿ ಮದ್ಯದ ವ್ಯಾಪಾರ ಗಿಟ್ಟಿಸಿಕೊಳ್ಳುವುದನ್ನು ತಡೆಯಲು ಮಹತ್ವದ ನಿರ್ದೇಶನ ಹೊರಬಿದ್ದಿದೆ. ಸುಪ್ರೀಂಕೋರ್ಟ್​ ಪ್ರಕಾರ, ರಾಷ್ಟ್ರೀಯ...

ಮುಂದೆ ಓದಿ

ಟೋಲ್​ ಪ್ಲಾಜಾ ರದ್ದು, ತಂತ್ರಜ್ಞಾನ ಆಧಾರಿತ ಶುಲ್ಕ: ನಿತಿನ್​ ಗಡ್ಕರಿ

ನವದೆಹಲಿ: ಕೇಂದ್ರ ಸರ್ಕಾರ ಮುಂದಿನ ಒಂದು ವರ್ಷದಲ್ಲಿ ದೇಶದಲ್ಲಿ ಎಲ್ಲಾ ಟೋಲ್​ ಪ್ಲಾಜಾಗಳನ್ನ ರದ್ದು ಮಾಡುವ ಯೋಜನೆಯ ಮೇಲೆ ಕೆಲಸ ಮಾಡುತ್ತಿದೆ. ಟೆಕ್ನಾಲಜಿ ಮೂಲಕವೇ ಟೋಲ್​​ ಶುಲ್ಕ...

ಮುಂದೆ ಓದಿ

ಫಾಸ್ಟ್ಯಾಗ್‌ ಅನುಷ್ಠಾನ: ಗಡುವು ವಿಸ್ತರಣೆ ಇಲ್ಲ- ಸಚಿವ ಗಡ್ಕರಿ

ನಾಗಪುರ: ಫಾಸ್ಟ್ಯಾಗ್‌ ಅನುಷ್ಠಾನಕ್ಕೆ ವಿಧಿಸಿರುವ ಗಡುವನ್ನು ಮತ್ತಷ್ಟು ವಿಸ್ತರಿಸಲಾಗುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭಾನುವಾರ ಹೇಳಿದ್ದಾರೆ. ವಾಹನ ಮಾಲೀಕರು ಕೂಡಲೇ ಇ –...

ಮುಂದೆ ಓದಿ

ಸೋನಿಯಾ ಗಾಂಧಿ ಜನ್ಮದಿನಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ, ಸಚಿವ ಗಡ್ಕರಿ

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಜನ್ಮ ದಿನ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೆಂದ್ರ ಮೋದಿ ಹಾಗೂ ಸಚಿವ ನಿತಿನ್ ಗಡ್ಕರಿ ಶುಭಾಶಯ...

ಮುಂದೆ ಓದಿ