ಮುಂಬೈ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಉತ್ತರಿಸಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಗಳ ಖಾತೆ ಸಚಿವ ನಿತಿನ್ ಗಡ್ಕರಿ ಅವರು, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾಸಿಕ್ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಶಿವಸೇನೆಯ ಹೇಮಂತ್ ಗೋಡ್ಸೆ ಪರ ನಡೆದ ಪ್ರಚಾರ ರ‍್ಯಾಲಿಯಲ್ಲಿ ಮಾತನಾಡಿದರು. ʼʼಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಯಾವ ಸರ್ಕಾರದಿಂದಲೂ ಬದಲಾಯಿಸಲು ಸಾಧ್ಯವಾಗದು. ಕಾಂಗ್ರೆಸ್ ಸಂವಿಧಾನವನ್ನು 80 […]
ನವದೆಹಲಿ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ ಟೋಲ್ ಬೂತ್ ಗಳನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರ ವನ್ನು ಪ್ರಕಟಿಸಿದರು, ಅತ್ಯಾಧುನಿಕ ಉಪಗ್ರಹ ಆಧಾರಿತ ಟೋಲ್ ಸಂಗ್ರಹ...
ನವದೆಹಲಿ: ಡಿಸೆಂಬರ್(2023ರ) ವೇಳೆಗೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಗುಂಡಿ ಮುಕ್ತ ಮಾಡುವ ಮಹತ್ವಾಕಾಂಕ್ಷೆಯ ಗುರಿ ಹೊಂದಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ...
ನವದೆಹಲಿ: ಎಥೆನಾಲ್‌ನಲ್ಲಿ ಶೇ. 100 ರಷ್ಟು ಚಲಿಸುವ ಹೊಸ ವಾಹನಗಳನ್ನು ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ. ಆಗಸ್ಟ್ ತಿಂಗಳಲ್ಲಿ...
ನಾಗ್ಪುರ: ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ. ಬಳಿಕ ಪೊಲೀಸರು ಕಚೇರಿ ಹಾಗೂ ಗಡ್ಕರಿ ನಿವಾಸಕ್ಕೆ ಹೆಚ್ಚಿನ...
ಸಿಲಿಗುರಿ; ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಆರೋಗ್ಯ ಹಠಾತ್ ಹದಗೆಟ್ಟಿದೆ. ಗಡ್ಕರಿ ಅವರು ಸಿಲಿಗುರಿಯ ರಸ್ತೆಯೊಂದರ ಉದ್ಘಾಟನಾ...
ಭೋಪಾಲ್: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಧ್ಯಪ್ರದೇಶದಲ್ಲಿ ಹೆದ್ದಾರಿ ಯನ್ನು ಕಳಪೆಯಾಗಿ ನಿರ್ಮಿಸಿದ್ದಕ್ಕಾಗಿ ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ ಹಾಗೂ ಯೋಜನೆಗೆ ಹೊಸ ಗುತ್ತಿಗೆಗೆ ಆದೇಶ ನೀಡಿದ್ದಾರೆ. “ನನಗೆ...
ನವದೆಹಲಿ: ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಹಾಗೂ ಬ್ಯಾಟರಿ ಸ್ಫೋಟ ಗೊಳ್ಳುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು, ದೋಷಪೂರಿತ ವಾಹನಗಳನ್ನು ಹಿಂಪಡೆಯುವಂತೆ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದು, ದಂಡ...
ಮುಂಬೈ: ರಸ್ತೆಗಳಂತಹ ಮೂಲಸೌಕರ್ಯ ಯೋಜನೆಗಳ ನಿರ್ಮಾಣಕ್ಕೆ ವಿದೇಶಿ ಹೂಡಿಕೆದಾರರಿಂದ ಹಣ ಪಡೆಯದೆ, ಸಣ್ಣ ಹೂಡಿಕೆದಾರರಿಂದ ಮಾತ್ರ ಹಣವನ್ನು ಸಂಗ್ರಹಿಸಲಿದೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್...
ಬೆಂಗಳೂರು: ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ...