AUS vs IND: ವೇಗದ ಬೌಲಿಂಗ್ ಆಲ್‌ರೌಂಡರ್ ಆಗಿರುವ ನಿತೀಶ್ ರೆಡ್ಡಿ ಭಾರತ ಪರ ಮೂರು ಟಿ20 ಮತ್ತು ನಾಲ್ಕು ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 958, ಲಿಸ್ಟ್ ಎ ಕ್ರಿಕೆಟ್‌ನಲ್ಲಿ 403 ರನ್ ಬಾರಿಸಿದ್ದಾರೆ.
ಮುಂದೆ ಓದಿ