Thursday, 19th September 2024

ನಿಜಾಮ್ ಕ್ಲಬ್ ನಲ್ಲಿ ಬೆಂಕಿ ಅವಘಡ

ಹೈದರಾಬಾದ್: ನಗರದ ಸೈಫಾಬಾದ್ ನ ನಿಜಾಮ್ ಕ್ಲಬ್ ನಲ್ಲಿ ಭಾನುವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಸಫಲ ರಾಗಿದ್ದಾರೆ. ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಆಸ್ತಿ-ಪಾಸ್ತಿಗೆ ಸ್ವಲ್ಪ ಹಾನಿಯುಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿಜಾಮ್ ಕ್ಲಬ್ ನ ಸಿಬ್ಬಂದಿ ಕಟ್ಟಡದ ಬ್ಲಾಕ್ ವೊಂದರ ಪೆಂಟ್ ಹೌಸ್ ನಲ್ಲಿ ಬೆಂಕಿ ಹೊತ್ತಿಕೊಳ್ಳುವುದನ್ನು ಕಂಡು ಕೂಡಲೇ ಕ್ಲಬ್ ನ ಮುಖ್ಯಸ್ಥರಿಗೆ ತಿಳಿಸಿದರು. ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಗೆ ಸುದ್ದಿ […]

ಮುಂದೆ ಓದಿ