Saturday, 7th September 2024

ಬಿಜೆಪಿ ಅಭ್ಯರ್ಥಿ, ಶಾಸಕ ಎನ್‌.ಮಹೇಶ್’ರಿಂದ ಮತ ಚಲಾವಣೆ

ಚಾಮರಾಜನಗರ: ರಾಜ್ಯ ವಿಧಾನಸಭೆ ಚುನವಾಣೆಯ ಮತದಾನ ಆರಂಭವಾಗಿದ್ದು, ಚಾಮರಾಜನಗರ ಜಿಲ್ಲೆಯ ಕೊಳ್ಳೇ ಗಾಲದ ಐಎಸ್‌ಸಿ ಶಾಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ಎನ್‌.ಮಹೇಶ್ ಮತ ಚಲಾವಣೆ ಮಾಡಿದ್ದಾರೆ. ಕೊಳ್ಳೇಗಾಲದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಮತಗಟ್ಟೆ ಸಂಖ್ಯೆ 121ರಲ್ಲಿ ಎನ್‌.ಮಹೇಶ್ ಮತದಾನ ಮಾಡಿ ದರು. ಈ ವೇಳೆ ಶಾಸಕ ಎನ್‌.ಮಹೇಶ್‌ ಅವರಿಗೆ ಪುತ್ರ ಅರ್ಜುನ್ ಸಾಥ್ ನೀಡಿದರು. ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಬಿರುಸಿನಿಂದ ಮತದಾನ ನಡೆಯುತ್ತಿದೆ. ವೃದ್ಧರು, ಯುವ ಮತದಾರರು ಮತದಾನ ಮಾಡಲು ನವೋಲ್ಲಾಸದಿಂದ ದಾಂಗುಡಿ ಇಡು ತ್ತಿದ್ದಾರೆ. […]

ಮುಂದೆ ಓದಿ

ಶಾಸಕ ಎನ್.ಮಹೇಶ್ ಪತ್ನಿ ವಿಜಯಾ ನಿಧನ

ಕೊಳ್ಳೇಗಾಲ: ಸ್ಥಳೀಯ ಶಾಸಕ ಎನ್.ಮಹೇಶ್ ಪತ್ನಿ ವಿಜಯಾ (64) ಅವರು ಭಾನುವಾರ ರಾತ್ರಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ ರಾತ್ರಿ ಮನೆಯಲ್ಲಿ ಉಸಿರಾಟದ...

ಮುಂದೆ ಓದಿ

error: Content is protected !!