ಬೆಂಗಳೂರು: ಶನಿವಾರ ಶಾಲಾ ಮಕ್ಕಳಿಗೆ ಬ್ಯಾಗ್ ರಹಿತ ದಿನಾಚರಣೆ(NoBagDay) ಗೆ ಇಂದಿನಿಂದ ಚಾಲನೆ ಸಿಕ್ಕಿದೆ. ರಾಜ್ಯದ ಶಾಲಾ ಮಕ್ಕಳಿಗೆ ಸಂತಸದಾಯಕ ಕಲಿಕೆ ನೀಡಲು ಹಾಗೂ ಮಕ್ಕಳಿಗೆ ಪಠ್ಯ ವನ್ನು ಹೊರೆಯಾಗಿಸದೇ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರ ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸ ಲಾಗಿದೆ. 2023-24 ನೇ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟು ವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸ ಲಾಗಿದ್ದು, ಮಕ್ಕಳನ್ನು ಬಹುಮುಖ ಚಟುವಟಿಕೆ […]