Thursday, 19th September 2024

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಲಾಲ ಯೂಸುಫ್ ಝಾಯಿ

ಲಂಡನ್: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮತ್ತು ಪಾಕಿಸ್ತಾನದ ಶಿಕ್ಷಣ ಹಕ್ಕುಗಳ ಹೋರಾಟಗಾರ್ತಿ ಮಲಾಲ ಯೂಸುಫ್ ಝಾಯಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟದ್ದಾರೆ. ತಾವು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಸಣ್ಣ ಸಮಾರಂಭದಲ್ಲಿ ವಿವಾಹವಾಗಿದ್ದೇವೆ ಎಂದು ಬಹಿರಂಗಪಡಿಸಿದ್ದಾರೆ. ನನ್ನ ಜೀವನದಲ್ಲಿ ಅಮೂಲ್ಯವಾದ ದಿನ. ಅಸ್ಸರ್ ಮತ್ತು ನಾನು ದಾಂಪತ್ಯ ಜೀವನಕ್ಕೆ ಕಾಲಿಟ್ಟೆದ್ದೇವೆ. ನಾವು ನಮ್ಮ ಕುಟುಂಬ ಗಳೊಂದಿಗೆ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮನೆಯಲ್ಲಿ ಸಣ್ಣ ನಿಕ್ಕಾ ಸಮಾರಂಭ ಆಚರಿಸಿದ್ದೇವೆ. ದಯವಿಟ್ಟು ನಿಮ್ಮ ಪ್ರಾರ್ಥನೆ ಗಳನ್ನು ನಮಗೆ ಕಳುಹಿಸಿ. ಮುಂದಿನ ಪ್ರಯಾಣದಲ್ಲಿ ನಾವು ಒಟ್ಟಿಗೆ ನಡೆಯಲು […]

ಮುಂದೆ ಓದಿ

ರಸಾಯನಶಾಸ್ತ್ರ: ಬೆಂಜಮಿನ್ ಲಿಸ್ಟ್, ಮ್ಯಾಕ್‌ಮಿಲನ್‌’ಗೆ ನೊಬೆಲ್ ಪ್ರಶಸ್ತಿ ಗರಿ

ಸ್ಟಾಕ್‌ಹೋಮ್: ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಜರ್ಮನಿಯ ಬೆಂಜಮಿನ್ ಲಿಸ್ಟ್ ಮತ್ತು ಯುಎಸ್ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಡೇವಿಡ್ ಡಬ್ಲ್ಯೂಸಿ ಮ್ಯಾಕ್‌ಮಿಲನ್‌ ಅವರಿಗೆ ನೀಡಲಾಗಿದೆ. ರಸಾಯನಶಾಸ್ತ್ರದಲ್ಲಿ ಅಸಿಮ್ಮೆಟ್ರಿಕ್ ಆರ್ಗನೊಕಟಾಲಿಸಿಸ್ ಅಭಿವೃದ್ಧಿಗಾಗಿ...

ಮುಂದೆ ಓದಿ

ನೊಬೆಲ್ ಪ್ರಶಸ್ತಿ ಗೆದ್ದ ಮನಾಬೆ, ಕ್ಲಾಸ್ ಹ್ಯಾಸೆಲ್ಮನ್ ಮತ್ತು ಜಾರ್ಜಿಯೊ ಪ್ಯಾರಿಸಿ

ಸಿಯುಕುರೊ ಮನಾಬೆ, ಕ್ಲಾಸ್ ಹ್ಯಾಸೆಲ್ಮನ್ ಮತ್ತು ಜಾರ್ಜಿಯೊ ಪ್ಯಾರಿಸಿ ಅವರು ‘ಸಂಕೀರ್ಣ ಭೌತಿಕ ವ್ಯವಸ್ಥೆಗಳ ಬಗ್ಗೆ ನಮ್ಮ ತಿಳುವಳಿಕೆಗೆ ಅದ್ಭುತ ಕೊಡುಗೆಗಳಿಗಾಗಿ 2021ರ ನೊಬೆಲ್ ಪ್ರಶಸ್ತಿ ಗೆದ್ದಿದ್ದಾರೆ ಎಂದು...

ಮುಂದೆ ಓದಿ

ಹೆಪಟೈಟಿಸ್ ಸಿ ಸಂಶೋಧಕರಿಗೆ ನೊಬೆಲ್

ವೈದ್ಯ ವೈವಿಧ್ಯ ಡಾ.ಹೆಚ್.ಹೆಸ್.ಮೋಹನ್ ಈ ವರ್ಷದ ವೈದ್ಯಕೀಯ ಶಾಸ್ತ್ರದ ನೊಬೆಲ್ ಪಾರಿತೋಷಕವು ಮೂರು ವಿಜ್ಞಾನಿಗಳಿಗೆ ಸಂದಿದೆ. ಅವರುಗಳು ಲಿವರ್ ಅಥವಾ ಯಕೃತ್ತಿಗೆ ಸೋಂಕು ತಂದು ಅದನ್ನು ಹಾಳುಗೆಡವುವ...

ಮುಂದೆ ಓದಿ

ಪೌಲ್ ಮಿಲಗ್ರೊಮ್, ರಾಬರ್ಟ್ ವಿಲ್ಸನ್’ಗೆ ಅರ್ಥಶಾಸ್ತ್ರದ ನೋಬೆಲ್

ಸ್ವಿಡನ್: 2020 ನೇ ಸಾಲಿನ ಅರ್ಥಶಾಸ್ತ್ರದ ನೋಬೆಲ್ ಅಮೆರಿಕದ ಖ್ಯಾತ ಅರ್ಥಶಾಸ್ತ್ರಜ್ಞರಾದ ಪೌಲ್ ಮಿಲಗ್ರೊಮ್ ಮತ್ತು ರಾಬರ್ಟ್ ವಿಲ್ಸನ್ ಗೆ ಒಲಿದಿದೆ. ಸೋಮವಾರ ಟ್ವಿಟರ್ ನಲ್ಲಿ ಈ...

ಮುಂದೆ ಓದಿ

ಅಮೆರಿಕದ ಲೂಯಿಸ್ ಗುಲ್ಕ್ ಗೆ ಸಾಹಿತ್ಯದ ನೋಬೆಲ್

ವಾಷಿಂಗ್ಟನ್: 2020 ನೇ ಸಾಲಿನ ಸಾಹಿತ್ಯದ ನೋಬೆಲ್ ಪ್ರಶಸ್ತಿಯನ್ನು ಸ್ವೀಡಿಷ್ ಅಕಾಡೆಮಿ ಘೋಷಣೆ ಮಾಡಿದೆ‌. ಅಮೆರಿಕದ ಕವಯಿತ್ರಿ ಲೂಯಿಸ್ ಗುಲ್ಕ್ ಅವರಿಗೆ ಪ್ರಶಸ್ತಿ ಸಂದಿದೆ. ಸ್ವೀಡಿಷ್ ಅಕಾಡೆಮಿ ಟ್ವಿಟರ್...

ಮುಂದೆ ಓದಿ