Saturday, 23rd November 2024

ವಿಪಕ್ಷಗಳ ಅವಿಶ್ವಾಸ ನಿರ್ಣಯ ಪ್ರಸ್ತಾವನೆಗೆ ಸ್ಪೀಕರ್‌ ಅಂಗೀಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ಗೌರವ್ ಗೊಗೋಯ್ ಅವರು ಮಂಡಿಸಿದ ಅವಿಶ್ವಾಸ ನಿರ್ಣಯ ವನ್ನು ಲೋಕಸಭೆಯ ಸಭಾಧ್ಯಕ್ಷ ಓಂ ಬಿರ್ಲಾ ಅಂಗೀಕರಿಸಿದ್ದಾರೆ. ನಿಯಮಗಳ ಅಡಿಯಲ್ಲಿ ಅವಿಶ್ವಾಸ ನಿರ್ಣಯಕ್ಕೆ 50ಕ್ಕೂ ಹೆಚ್ಚು ಸಂಸದರ ಬೆಂಬಲ ಬೇಕು. ಸಂಸದರ ಸಂಖ್ಯೆಯನ್ನು ಎಣಿಕೆ ಮಾಡಿದ ಬಳಿಕ ಬಿರ್ಲಾ ಅಂಗೀಕಾರ ನೀಡಿದ್ದು, ಚರ್ಚೆಯ ಸಮಯವನ್ನು ನಿಗದಿಪಡಿಸಿ ಸದನಕ್ಕೆ ತಿಳಿಸಲಾಗುವುದು ಎಂದು ಹೇಳಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸದನ ಆರಂಭವಾಗುತ್ತಿದ್ದಂತೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ […]

ಮುಂದೆ ಓದಿ

ಮಣಿಪುರ ಹಿಂಸಾಚಾರ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ?

ನವದೆಹಲಿ: ಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ INDIA, ಈಗ ಲೋಕಸಭೆ ಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ...

ಮುಂದೆ ಓದಿ

ಅವಿಶ್ವಾಸ ನಿರ್ಣಯ ಮತ: ಬೋರಿಸ್ ಜಾನ್ಸನ್’ಗೆ ಗೆಲುವು

ಲಂಡನ್: ಬ್ರಿಟನ್‍ನಲ್ಲಿ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ಪೂರ್ಣ ಬೆಂಬಲದಿಂದ ಪ್ರಧಾನಿ ಬೋರಿಸ್ ಜಾನ್ಸನ್, ಅವಿಶ್ವಾಸ ನಿರ್ಣಯ ಮತದಲ್ಲಿ ಗೆಲುವು ಸಾಧಿಸಿದ್ದಾರೆ.  ಅವಿಶ್ವಾಸ ನಿರ್ಣಯದಲ್ಲಿ ಜಾನ್ಸನ್ 211 ಮತಗಳನ್ನು...

ಮುಂದೆ ಓದಿ