Saturday, 21st September 2024

ತೀವ್ರ ಚಳಿಗೆ ದೆಹಲಿ ತತ್ತರ: 17 ವರ್ಷಗಳಲ್ಲಿ ಕನಿಷ್ಠ ತಾಪಮಾನ ದಾಖಲು

ನವದೆಹಲಿ: ತೀವ್ರ ಚಳಿಗೆ ರಾಷ್ಟ್ರ ರಾಜಧಾನಿ ದೆಹಲಿ ಜನತೆ ತತ್ತರಿಸಿ ಹೋಗಿದ್ದು, ದೆಹಲಿಯಲ್ಲಿ ಕಳೆದ 17 ವರ್ಷಗಳಲ್ಲಿಯೇ ಕನಿಷ್ಠ ತಾಪಮಾನ ದಾಖಲಾಗಿದೆ. ದೆಹಲಿಯಲ್ಲಿ ಭಾನುವಾರ ಮುಂಜಾನೆ ಕನಿಷ್ಠ ತಾಪಮಾನ 6.9 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದ್ದು, ಇದು 2003ರ ಬಳಿಕ ನವೆಂಬರ್‌ ತಿಂಗಳಲ್ಲಿ ದಾಖಲಾದ ಅತಿ ಕನಿಷ್ಠ ತಾಪಮಾನವಾಗಿದೆ ಎಂದು ಹೇಳಿದೆ. ದೆಹಲಿಯಲ್ಲಿ ಕಳೆದ ಶುಕ್ರವಾರ 7.5 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿತ್ತು. ಅದು 14 ವರ್ಷಗಳಲ್ಲಿ ನವೆಂಬರ್‌ ತಿಂಗಳಲ್ಲಿ ದಾಖಲಾದ ಅತಿ ಕನಿಷ್ಠ ಉಷ್ಣಾಂಶ ಎಂದು ಭಾರತೀಯ […]

ಮುಂದೆ ಓದಿ