Thursday, 12th December 2024

ದೆಹಲಿ ಆಸ್ಪತ್ರೆಗಳಲ್ಲಿ ಸಂವಹನಕ್ಕೆ ಮಲಯಾಳಂ ಭಾಷೆ ಬಳಸುವಂತಿಲ್ಲ

ನವದೆಹಲಿ: ಕರ್ತವ್ಯ ನಿರತ ಕೇರಳ ಮೂಲದ ದಾದಿಯರು ಇನ್ನು ಮುಂದೆ ಆಸ್ಪತ್ರೆಗಳಲ್ಲಿ ಮಲಯಾಳಂ ಭಾಷೆ ಬಳಸು ವಂತಿಲ್ಲ ಎಂದು ನವದೆಹಲಿಯ ಸರ್ಕಾರಿ ಆಸ್ಪತ್ರೆ ಸೂಚನೆ ನೀಡಿದೆ. ಆಸ್ಪತ್ರೆಯಲ್ಲಿ ನರ್ಸ್ ಗಳು ಮಲಯಾಳಂ ಭಾಷೆ ಮಾತನಾಡುವುದರಿಂದ ಗೊಂದಲ ಉಂಟಾಗುತ್ತಿತ್ತು. ಈ ಸಂಬಂಧ ದೆಹಲಿ ಸರ್ಕಾರಿ ಆಸ್ಪತ್ರೆ ಸುತ್ತೋಲೆ ಹೊರಡಿಸಿದ್ದು, ಆಸ್ಪತ್ರೆಯಲ್ಲಿ ದಾಖಲಾಗುವ ಬಹುತೇಕ ರೋಗಿಗಳಿಗೆ ಮತ್ತು ಸಹೋದ್ಯೋಗಿಗಳಿಗೆ ಈ ಭಾಷೆ ತಿಳಿದಿಲ್ಲ. ಹಾಗಾಗಿ ಕರ್ತವ್ಯ ನಿರತ ಕೇರಳ ಮೂಲದ ದಾದಿಯರು ಮಲಯಾಳಂ ಬದಲು ಹಿಂದಿ ಹಾಗೂ ಆಂಗ್ಲ ಭಾಷೆಯಲ್ಲೇ ಸಂವಹನ […]

ಮುಂದೆ ಓದಿ