Monday, 16th September 2024

ಇಂಡೋನೇಷ್ಯಾದಲ್ಲಿ ಮಾಸ್ಕ್, ವ್ಯಾಕ್ಸಿನ್ ಸರ್ಟಿಫಿಕೇಟ್ ಕಡ್ಡಾಯ ತೆರವು

ಇಂಡೋನೇಷ್ಯಾ: ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂಡೋನೇಷ್ಯಾ ಮಾತ್ರ ಒಳಾಂಗಣಗಳಲ್ಲಿ ಮಾಸ್ಕ್ ಧರಿಸುವ ಹಾಗೂ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಿದ್ದ ಆದೇಶಗಳನ್ನು ತೆರವುಗೊಳಿಸಿದೆ. ಹೊಸ ನಿಯಮಗಳು ಶುಕ್ರವಾರದಿಂದ ಜಾರಿಗೆ ಬಂದಿದ್ದು , ಇಂಡೋನೇಷ್ಯಾದ ಬಹುತೇಕ ಎಲ್ಲಾ ಜನರು ವೈರಸ್ ವಿರುದ್ಧ ರೋಗನಿರೋಧಕ ಶಕ್ತಿ ಹೊಂದಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧ್ಯಕ್ಷ ಜೋಕೊ ವಿಡೋಡೊ ಹೇಳಿದ್ದಾರೆ. ಕೋವಿಡ್ ನಿಯಂತ್ರಣದಲ್ಲಿದೆ. ಹೀಗಾಗಿ ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಇಂಡೋ ನೇಷ್ಯಾ ಹೊಸ ಪ್ರಯಾಣದ ನಿರ್ಬಂಧ ವಿಧಿಸುವುದಿಲ್ಲ ಎಂದು ಜೋಕೋ ಹೇಳಿದರು. […]

ಮುಂದೆ ಓದಿ