Thursday, 19th September 2024

ಅಡುಗೆ ಅನಿಲ ಸಿಲಿಂಡರ್ ಬೆಲೆ 15 ರೂ.ಹೆಚ್ಚಳ

ನವದೆಹಲಿ : ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 15 ರೂ.ಹೆಚ್ಚಿಸಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಬದಲಾವಣೆ ಆಧರಿಸಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅದರಂತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಿಸಲಾಗುತ್ತಿದೆ. ಅ.6 ರಂದು ಸರ್ಕಾರಿ ತೈಲ ಕಂಪನಿಗಳು ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 15 ರೂ. ಹೆಚ್ಚಿಸಿವೆ. ದೇಶೀಯ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳು (ಎಲ್ ಪಿಜಿ ಗ್ಯಾಸ್ […]

ಮುಂದೆ ಓದಿ