Friday, 20th September 2024

ಭೂ ಕುಸಿತ: ಮೃತರ ಸಂಖ್ಯೆ 24ಕ್ಕೆ ಏರಿಕೆ

ಇಂಫಾಲ್: ಮಣಿಪುರದ ನೋನೆ ಜಿಲ್ಲೆಯ ಟುಫುಲ್ ಯಾರ್ಡ್ ನ ರೈಲ್ವೆ ಕಾಮಗಾರಿ ಸ್ಥಳದಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ  ಮೃತರ ಸಂಖ್ಯೆ ಶನಿವಾರ 24ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 18 ಮಂದಿ ಯೋಧರು ಸೇರಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಟೆರಿಟೋರಿಯಲ್ ಆರ್ಮಿಯ 13 ಸಿಬ್ಬಂದಿ ಹಾಗೂ ಐವರು ನಾಗರಿಕರನ್ನು ರಕ್ಷಿಸಲಾಗಿದೆ. ಸುಮಾರು 33 ಮಂದಿ ನಾಪತ್ತೆ ಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆ, ಅಸ್ಸಾಂ ರೈಫಲ್ಸ್, ಟೆರಿಟೋರಿಯಲ್ ಆರ್ಮಿ ಮತ್ತು ಕೇಂದ್ರ, ರಾಜ್ಯ ವಿಪತ್ತು ನಿರ್ವಹಣಾ ತಂಡ ಅವಿರತ ವಾಗಿ ರಕ್ಷಣಾ […]

ಮುಂದೆ ಓದಿ