Saturday, 23rd November 2024

Red Alert

ನಾಳೆಯಿಂದ ಮೂರು ದಿನ ಉತ್ತರ ಭಾರತದಲ್ಲಿ ರೆಡ್ ಅಲರ್ಟ್‌

ನವದೆಹಲಿ: ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಮಾನ್ಸೂನ್ ಬಿಹಾರ, ಉತ್ತರ ಪ್ರದೇಶದ ಕೆಲವು ಭಾಗಗಳು ಮತ್ತು ಉತ್ತರಾ ಖಂಡ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಿಗೆ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮಾನ್ಸೂನ್ ಮುಂದಿನ 48 ಗಂಟೆಗಳಲ್ಲಿ (ಜೂನ್ 30 ಮತ್ತು ಜುಲೈ 1 ರ ನಡುವೆ) ಅರಬ್ಬಿ ಸಮುದ್ರ ಮತ್ತು ಗುಜರಾತ್‌ನ ಉಳಿದ ಭಾಗಗಳು, ರಾಜ ಸ್ಥಾನ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ-ಚಂಡೀಗಢ ಮತ್ತು ದೆಹಲಿಯ ಕೆಲವು […]

ಮುಂದೆ ಓದಿ

Flood

ಗುಲಾಬ್ ಚಂಡ ಮಾರುತಕ್ಕೆ ಭಾರಿ ಮಳೆ: 25 ಮಂದಿ ಬಲಿ

ಮುಂಬೈ : ಗುಲಾಬ್ ಚಂಡ ಮಾರುತದಿಂದಾಗಿ ಭಾರಿ ಮಳೆ ಸುರಿಯುತ್ತಿದ್ದು, 25 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸುತ್ತಿದೆ. ಮಹಾರಾಷ್ಟ್ರದಲ್ಲಿ ಎರಡು...

ಮುಂದೆ ಓದಿ

ದೆಹಲಿ-ಎನ್‌ಸಿಆರ್‌ನಲ್ಲಿ ಭಾರಿ ಮಳೆ: ಕರ್ನಾಟಕದಲ್ಲಿ ಸೆ.15ರವರೆಗೂ ಯೆಲ್ಲೋ ಅಲರ್ಟ್

ನವದೆಹಲಿ: ದೆಹಲಿಯಲ್ಲಿ ಶನಿವಾರ ಒಂದೇ ಸಮನೆ ಮಳೆ ಸುರಿಯುತ್ತಿದೆ, ರಸ್ತೆಗಳು ಜಲಾವೃತವಾಗಿದೆ. ಮೋತಿ ಬಾಗ್, ಆರ್‌.ಕೆ.ಪುರಂ ಸೇರಿದಂತೆ, ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದೆ, ಮುಂದಿನ ಎರಡು ಗಂಟೆಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ...

ಮುಂದೆ ಓದಿ