Monday, 25th November 2024

ನಾರ್ವೆ ಚೆಸ್‌: ವಿಶ್ವನಾಥನ್‌ ಆನಂದ್‌’ಗೆ ಮೊದಲ ಸೋಲು

ಸ್ಟಾವೆಂಜರ್‌: ಚೆಸ್‌ ಟೂರ್ನಿಯಲ್ಲಿ ಶನಿವಾರ ನಡೆದ ನಾಲ್ಕನೇ ಸುತ್ತಿನಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್‌ ವಿಶ್ವನಾಥನ್‌ ಆನಂದ್‌ ಅವರು, ಅರ್ಮೇನಿಯದ ವೆಸ್ಲಿ ಸೊ ಎದುರು ಪರಾಭವಗೊಂಡರು. ಸೋತರೂ ಆನಂದ್‌ ಅಗ್ರಸ್ಥಾನಕ್ಕೆ ಧಕ್ಕೆ ಉಂಟಾಗಿಲ್ಲ. 8.5 ಅಂಕಗಳೊಂದಿಗೆ ಅವರು ನಾರ್ವೆಯ ಮ್ಯಾಗ್ನಸ್‌ ಕಾರ್ಲ್‌ಸನ್ ಜತೆ ಜಂಟಿ ಅಗ್ರಸ್ಥಾನ ಹಂಚಿಕೊಂಡಿದ್ದಾರೆ. ಆನಂದ್‌ ಮತ್ತು ಸೊ ನಡುವಿನ ಕ್ಲಾಸಿಕಲ್‌ ಪಂದ್ಯ 28 ನಡೆಗಳ ಬಳಿಕ ಡ್ರಾದಲ್ಲಿ ಕೊನೆ ಗೊಂಡಿತು. ವಿಜೇತರನ್ನು ನಿರ್ಣಯಿಸಲು ನಡೆದ ಆರ್ಮಗೆಡನ್ (ಸಡನ್‌ ಡೆತ್‌) ಗೇಮ್‌ನಲ್ಲಿ ಭಾರತದ ಸ್ಪರ್ಧಿ 46 ನಡೆಗಳಲ್ಲಿ […]

ಮುಂದೆ ಓದಿ