ನವದೆಹಲಿ: ದೇಶಾದ್ಯಂತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಐಸಿ) ಯೋಜನೆ ಸಿದ್ಧಪಡಿಸುವ ಕುರಿತು ಯಾವುದೇ ನಿರ್ಧಾರವನ್ನು ಸರ್ಕಾರ ತೆಗೆದು ಕೊಂಡಿಲ್ಲ ಎಂದು ಕೇಂದ್ರ ಸಚಿವ ನಿತ್ಯಾನಂದ ರೈ ಸಂಸತ್ತಿಗೆ ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿ, 2021 ರ ಜನಗಣತಿಯ ಮೊದಲ ಹಂತದ ಜೊತೆಗೆ ಪೌರತ್ವ ಕಾಯ್ದೆ, 1955 ರ ಅಡಿಯಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು (NPR) ನವೀಕರಿಸಲು ಸರ್ಕಾರ ನಿರ್ಧರಿ ಸಿದೆ. ರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ನಾಗರಿಕರ ನೋಂದಣಿಯನ್ನು (NRC) ತಯಾರಿಸಲು ಸರ್ಕಾರ ಯಾವುದೇ ನಿರ್ಧಾರ […]