ಮಕ್ಕಳ ಭವಿಷ್ಯಕ್ಕಾಗಿ ಏನಾದರೂ ದೊಡ್ಡ ಕೊಡುಗೆಯನ್ನು ನೀಡಲು ಬಯಸುವವರಿಗಾಗಿ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS Vatsalya Scheme) ವಾತ್ಸಲ್ಯ ಯೋಜನೆಯನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಪರಿಚಯಿಸಿದೆ. ಇದರಲ್ಲಿ ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಹೂಡಿಕೆ ಮಾಡಬಹುದಾಗಿದೆ.
ಕೇಂದ್ರ ಸರ್ಕಾರ ಇತ್ತೀಚೆಗೆಷ್ಟೇ ಜಾರಿಗೊಳಿಸಿರುವ ಎನ್‌ಪಿಎಸ್ ವಾತ್ಸಲ್ಯ ಯೋಜನೆಯ (NPS Vatsalya Scheme) ಅಡಿಯಲ್ಲಿ ಈಗಲೇ ಮಕ್ಕಳ ಹೆಸರಲ್ಲಿ ಖಾತೆ ತೆರೆದು ವರ್ಷಕ್ಕೆ ಕನಿಷ್ಠ 10,000 ಹೂಡಿಕೆ...
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024- 25ರ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ ಎನ್‌ಪಿಎಸ್ ವಾತ್ಸಲ್ಯ ಯೋಜನೆಯನ್ನು ಬುಧವಾರ ಅನಾವರಣಗೊಳಿಸಲಿದ್ದಾರೆ. ಎನ್‌ಪಿಎಸ್ ವಾತ್ಸಲ್ಯ ಯೋಜನೆ ಎಂದರೇನು, ಇದರ...