Saturday, 23rd November 2024

ಜ-ಕಾಶ್ಮೀರದ ನಾಲ್ವರು ಮಾಜಿ ಸಿಎಂಗಳಿಗೆ ವಿಶೇಷ ಭದ್ರತೆ ವಾಪಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ 15 ಮಂದಿಗೆ ನೀಡಿದ್ದ ವಿಶೇಷ ಭದ್ರತೆ(ಎಸ್‌ಎಸ್‌ಜಿ) ಯನ್ನು ಜಮ್ಮು ಕಾಶ್ಮೀರದ ಸರ್ಕಾರ ವಾಪಸ್‌ ಪಡೆದಿದೆ. ಮಾಜಿ ಮುಖ್ಯಮಂತ್ರಿಗಳಾದ ಎನ್‌ಸಿ ಪಕ್ಷದ ಫಾರೂಕ್‌ ಅಬ್ದುಲ್ಲಾ, ಅವರ ಪುತ್ರ ಒಮರ್‌ ಅಬ್ದುಲ್ಲಾ, ಪಿಡಿಪಿಯ ಮೆಹಬೂಬಾ ಮುಫ್ತಿ, ಕಾಂಗ್ರೆಸ್‌ನ ಗುಲಾಂ ನಬಿ ಅಜಾದ್‌ ಅವರಿಗೆ ನೀಡಿದ್ದ ಎಸ್‌ಎಸ್‌ಜಿ ಭದ್ರತೆಯನ್ನು ಭದ್ರತಾ ಸಮನ್ವಯ ಸಮಿತಿಯ ತೀರ್ಮಾನದಂತೆ ವಾಪಸ್‌ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಇಲಾಖೆಯು ಎಡಿಜಿಪಿ […]

ಮುಂದೆ ಓದಿ

ಡ್ರೋಣ್ ದಾಳಿ ಪ್ರಕರಣ: ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ಆರಂಭ

ಜಮ್ಮು: ಭಾರತೀಯ ವಾಯುಪಡೆ ಕೇಂದ್ರದ ಮೇಲಿನ ಡ್ರೋಣ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಯ (ಎನ್ ಎಸ್ ಜಿ)...

ಮುಂದೆ ಓದಿ

ಕುಂಭಮೇಳ: ಭಕ್ತರಿಗೆ ಎನ್.ಎಸ್.ಜಿ ಕಮಾಂಡೋಗಳಿಂದ ಭದ್ರತೆ

ಡೆಹ್ರಾಡೂನ್: ಕುಂಭಮೇಳ(2021)ದ ಹಿನ್ನೆಲೆಯಲ್ಲಿ ದೇಶ ವಿರೋಧಿ ಶಕ್ತಿಗಳನ್ನು ನಿಗ್ರಹಿಸುವ ಮುನ್ನೆಚ್ಚರಿಕಾ ಕ್ರಮವಾಗಿ ಹರಿದ್ವಾರಕ್ಕೆ ಎನ್ ಎಸ್ ಜಿ ಕಮಾಂಡೋಸ್ ಗಳನ್ನು ಕಳುಹಿಸಲಾಗುವುದು ಎಂದು ಉತ್ತರಾಖಂಡ್ ಸರ್ಕಾರ ಘೋಷಿಸಿದೆ....

ಮುಂದೆ ಓದಿ