ಬೆಂಗಳೂರು: ಬಸ್ಸುಗಳಲ್ಲಿ ಸಂಚರಿಸುವ ವೇಳೆ ಚಿಲ್ಲರೆ ಕೇಳುವುದನ್ನು ‘ಸಾರ್ವಜನಿಕ ಸೇವಕನ ಕರ್ತವ್ಯಕ್ಕೆ ಅಡ್ಡಿಪಡಿಸುವುದು’ ಎಂದು ಭಾವಿಸಲಾಗುವುದು ಹಾಗೂ ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಮೂರು ವರ್ಷಗಳವರೆಗೂ ಜೈಲು ಶಿಕ್ಷೆಯಾಗುವ ಸಾಧ್ಯತೆ ಇರುವುದಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪೋಸ್ಟರ್‌ಗಳನ್ನು ತನ್ನೆಲ್ಲಾ ವಾಹನಗಳ ಮೇಲೆ ಅಂಟಿಸಿದೆ. ಬಸ್ಸುಗಳಲ್ಲಿ ಟಿಕೆಟ್ ಪಡೆಯುವ ವೇಳೆ ಚಿಲ್ಲರೆಗಾಗಿ ಪ್ರಯಾಣಿಕರು ಹಾಗೂ ಕಂಡಕ್ಟರ್‌ಗಳ ನಡುವೆ ಮಾತಿನ ಚಕಮಕಿ ನಡೆಯು ವುದು ಸಹಜ. ನಾಣ್ಯಗಳು ಸಿಗದೇ ಇದ್ದಾಗ ಕಂಡಕ್ಟರ್ ಗಳು ಹಾಗೂ ಪ್ರಯಾಣಿಕರ ನಡುವೆ ಜಗಳಗಳು […]
ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಬಸ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಾಲ್ಕು ರಸ್ತೆ ಸಾರಿಗೆ ನಿಗಮಗಳ...