ವೆಲ್ಲಿಂಗ್ಟನ್: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಮಿಚೆಲ್ ಮಾರ್ಷ್ ನಾಯಕತ್ವದ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಆಸ್ಟ್ರೇಲಿಯಾದ ತಂಡವನ್ನು ಹೆಸರಿಸಿದ್ದು, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಜೋಶ್ ಹೇಝಲ್‌ವುಡ್ ಅವರಂತಹ ಅನುಭವಿ ಆಟಗಾರರು ಮರಳಿದ್ದಾರೆ. ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಸ್ಟಾರ್ಕ್ ಅವರು 2022ರ ಟಿ20 ವಿಶ್ವಕಪ್‌ನಲ್ಲಿ ತವರು ನೆಲದಲ್ಲಿ ಕೊನೆಯ ದಾಗಿ ಆಡಿದ ನಂತರ ಟಿ20 ತಂಡಕ್ಕೆ ಪುನರಾಗಮಿಸಿದ್ದಾರೆ. ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರನ್ನು ಸರಣಿಗೆ ನಾಯಕರನ್ನಾಗಿ ನೇಮಿಸಲಾಗಿದೆ. ಟೆಸ್ಟ್ […]