Tuesday, 28th May 2024

ಏಕದಿನ ಸರಣಿಗೆ ಲ್ಯಾಥಮ್ ನಾಯಕತ್ವದ ನ್ಯೂಜಿಲೆಂಡ್ ತಂಡ ಪ್ರಕಟ

ಯುಎಇ: ಸೆಪ್ಟೆಂಬರ್ 8ರಿಂದ 15ರವರೆಗೆ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಏಕದಿನ ಸರಣಿಗೆ ಟಾಮ್ ಲ್ಯಾಥಮ್ ನಾಯಕತ್ವದ ನ್ಯೂಜಿಲೆಂಡ್ ತನ್ನ ತಂಡವನ್ನು ಪ್ರಕಟಿಸಿದೆ. ಇದೇ ವೇಳೆ, ಒಂದು ವರ್ಷದ ಬಳಿಕ ವೇಗಿ ಟ್ರೆಂಟ್ ಬೌಲ್ಟ್ ತಮ್ಮ ಮೊದಲ ಏಕದಿನ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಕಳೆದ ವರ್ಷ ಬೌಲ್ಟ್ ಅವರು ವಿದೇಶಿ ಟಿ20 ಲೀಗ್‌ಗಳಲ್ಲಿ ಆಡುವುದಕ್ಕಾಗಿ ನ್ಯೂಜಿಲೆಂಡ್‌ನ ಕೇಂದ್ರ ಒಪ್ಪಂದದಿಂದ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ರಾಷ್ಟ್ರೀಯ ತಂಡದ ಅಂತಾರಾಷ್ಟ್ರೀಯ ಪಂದ್ಯಕ್ಕೆ ಮರಳಲಿದ್ದಾರೆ. “ಮಾರ್ಕ್ ಚಾಪ್‌ಮನ್ ಮತ್ತು ಜಿಮ್ಮಿ ನೀಶಾಮ್ ಅವರು […]

ಮುಂದೆ ಓದಿ

ನ್ಯೂಜಿಲ್ಯಾಂಡ್ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ

ಬ್ರಿಸ್ಬೆನ್: ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ನಿಗದಿತ ಓವರ್...

ಮುಂದೆ ಓದಿ

error: Content is protected !!