Monday, 6th January 2025

ಓ ಪನ್ನೀರಸೆಲ್ವಂಗೆ ಭಾರೀ ಹಿನ್ನಡೆ, ಎ.ಕೆ.ಪಳನಿಸ್ವಾಮಿಗೆ ಸುಪ್ರೀಂನಲ್ಲಿ ಜಯ

ನವದೆಹಲಿ: ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಹಂಗಾಮಿ ಪ್ರಧಾನ ಕಾರ್ಯದರ್ಶಿ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿಗೆ ಸುಪ್ರೀಂ ಕೋರ್ಟ್ ನಲ್ಲಿ ಜಯ ಸಿಕ್ಕಿದೆ. ಮದ್ರಾಸ್ ಹೈಕೋರ್ಟ್ ಕಳೆದ ಸೆಪ್ಟೆಂಬರ್ ನಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಓ ಪನ್ನೀರ ಸೆಲ್ವಂ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಓ ಪನ್ನೀರಸೆಲ್ವಂಗೆ ಭಾರೀ ಹಿನ್ನಡೆ ಉಂಟಾಗಿದ್ದು, ಎಐಎಡಿಎಂಕೆ ಮುಖ್ಯಸ್ಥರಾಗಿ ಉಳಿ ಯಲು ಪ್ರತಿಸ್ಪರ್ಧಿ ಇಪಿಎಸ್ಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂ […]

ಮುಂದೆ ಓದಿ