Saturday, 23rd November 2024

ಒಬಿಸಿ ಮೀಸಲಾತಿ: ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ದೊಡ್ಡ ರಿಲೀಫ್

ನವದೆಹಲಿ: ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ ಕುರಿತ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಯೋಗಿ ಆದಿತ್ಯ ನಾಥ್ ಸರ್ಕಾರಕ್ಕೆ ದೊಡ್ಡ ರಿಲೀಫ್ ದೊರೆತಂತಾಗಿದೆ. ಒಬಿಸಿ ಮೀಸಲಾತಿ ಕುರಿತ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು ಶೀಘ್ರದಲ್ಲೇ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡುವುದರ ಜೊತೆಗೆ ಹೊಸ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ […]

ಮುಂದೆ ಓದಿ

ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ನೇಮಕ

ಬೆಂಗಳೂರು: ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ. ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ...

ಮುಂದೆ ಓದಿ

ರಾಜ್ಯಗಳಿಗೆ ಒಬಿಸಿ ಪಟ್ಟಿ ಸಿದ್ದಪಡಿಸುವ ಅಧಿಕಾರ: ಮಸೂದೆಗೆ ಸಿಕ್ತು ಅಂಗೀಕಾರ

ನವದೆಹಲಿ: ಆಯಾ ರಾಜ್ಯಗಳಿಗೆ ತಮ್ಮದೇ ಆದ ಒಬಿಸಿ ಪಟ್ಟಿಗಳನ್ನು ಮಾಡುವ ಅಧಿಕಾರ ನೀಡುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸೋಮವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಇಂದು ಕೇಂದ್ರ ಸಾಮಾಜಿಕ ನ್ಯಾಯ...

ಮುಂದೆ ಓದಿ

ಮೀಸಲಾತಿ ಪ್ರತಿಭಟನೆ: ಮಾಜಿ ಸಿಎಂ ಫಡ್ನವೀಸ್ ಪೊಲೀಸರ ವಶಕ್ಕೆ

ಮುಂಬೈ: ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಮಹಾರಾಷ್ಟ್ರ ಸಚಿವಾಲಯದ ಮುಂದೆ ಪ್ರತಿಭಟನೆ ನಡೆಸಲು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮಾಜಿ...

ಮುಂದೆ ಓದಿ