ನವದೆಹಲಿ: ರಾಜ್ಯಗಳಿಗೆ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಕ್ರವಾರ ಸಹಿ ಹಾಕಿದ್ದಾರೆ. ಆ.11 ರಂದು ಸಂಸತ್ ನಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಕಾನೂನು ಮತ್ತು ನ್ಯಾಯ ಸಚಿವಾಲಯ ಪ್ರಕಟಿಸುವ ಗೆಝೆಟ್ ನ ಪ್ರಕಾರ ಈ ಕಾಯ್ದೆ ಸಂವಿಧಾನದ ಉಪವಾಕ್ಯ (clause 9) ಅಡಿಯಲ್ಲಿನ ಆರ್ಟಿಕಲ್ 338 ಬಿಯನ್ನು ತಿದ್ದುಪಡಿ ಮಾಡಲಿದೆ ಎಂದು ಹೇಳಿತ್ತು. ಈ ಮೂಲಕ ಪ್ರತಿ ರಾಜ್ಯ ಹಾಗೂ ಕೇಂದ್ರಾಡಳಿತ ಸಾಮಾಜಿಕ ಹಾಗೂ ಶೈಕ್ಷಣಿಕ ಹಿಂದುಳಿದ […]