Tuesday, 5th November 2024

ಅಕ್ಟೋಬರ್ 2 ರಂದು ಆರ್‌ಎಸ್‌ಎಸ್ ರ‍್ಯಾಲಿಗೆ ತಮಿಳುನಾಡಿನಲ್ಲಿ ನಿಷೇಧ

ಚೆನ್ನೈ: ಅಕ್ಟೋಬರ್ 2 ರಂದು ( ಗಾಂಧಿ ಜಯಂತಿ) ತಮಿಳುನಾಡಿನಾದ್ಯಂತ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ರ್ಯಾಲಿಗಳನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಕೆಲವು ನಿರ್ಬಂಧಗಳೊಂದಿಗೆ ಆರ್‌ಎಸ್‌ಎಸ್ ರ್ಯಾಲಿಗಳಿಗೆ ಅನುಮತಿ ನೀಡುವಂತೆ ಮದ್ರಾಸ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ನಂತರವೂ ಸರ್ಕಾರವು ಅನುಮತಿ ನಿರಾಕರಿಸಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅನ್ನು ಕೇಂದ್ರವು ನಿಷೇಧಿಸಿರುವುದರಿಂದ ಮುಸ್ಲಿಂ ಸಂಘಟನೆಗಳು ಹಲವಾರು ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮೆರವಣಿಗೆಗಳು ಅಥವಾ ಸಭೆಗಳನ್ನು ನಡೆಸಲು ಆರ್‌ಎಸ್‌ಎಸ್ […]

ಮುಂದೆ ಓದಿ

ಕೃಷಿ ಕಾನೂನು ರದ್ದಿಗೆ ಅಕ್ಟೋಬರ್ 2 ಡೆಡ್‌’ಲೈನ್‌: ಟಿಕಾಯತ್

ನವದೆಹಲಿ: ಕೃಷಿ ಕಾನೂನುಗಳ ವಿಚಾರದಲ್ಲಿ ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಅಕ್ಟೋಬರ್ 2ರವರೆಗೂ ಕಾಲಾವಕಾಶ ನೀಡಿವೆ. ಬೇಡಿಕೆ ಕೇಳುವವರೆಗೂ ಮತ್ತು ಮೂರು ಕೃಷಿ ಕಾನೂನುಗಳು ರದ್ದಾಗದೆ ಮನೆಗಳಿಗೆ ವಾಪಸ್...

ಮುಂದೆ ಓದಿ