Friday, 22nd November 2024

ಎರಡು ನಾಡದೋಣಿ ಮುಳುಗಡೆ: ಮಗು ಸೇರಿ, ಮೂವರ ಸಾವು

ವಿಶಾಖಪಟ್ಟಣಂ: ಆಂಧ್ರಪ್ರದೇಶ ಮತ್ತು ಒರಿಸ್ಸಾ ಗಡಿಯಲ್ಲಿರುವ ಸಿಲೇರು ನದಿಯಲ್ಲಿ ಎರಡು ನಾಡದೋಣಿ ಮುಳುಗಡೆ ಯಾಗಿವೆ. ದೋಣಿಯಲ್ಲಿ ಕುಳಿತು ಅರ್ಧ ನದಿಯವರೆಗೆ ಬರುತ್ತಿದ್ದಂತೆ ಒಂದು ದೋಣಿ ಮುಳುಗಿದೆ. ಈ ವೇಳೆ ಮುಳುಗಿದ ದೋಣಿಯಲ್ಲಿದ್ದ ಜನ ತಮ್ಮ ಪ್ರಾಣ ಉಳಿಸಿಕೊಳ್ಳಲು ಎರಡನೇ ದೋಣಿಗೆ ಹತ್ತಲು ಪ್ರಯತ್ನಿಸಿದ್ದಾರೆ. ಆಗ ಎರಡನೇ ದೋಣಿಯೂ ಮುಳುಗಿದೆ. ಎರಡೂ ದೋಣಿಯಲ್ಲಿದ್ದ 13 ಜನರ ಪೈಕಿ ನಾಲ್ವರು ಈಜಿ ದಡವನ್ನು ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಲೇರು ನದಿಯಲ್ಲಿ 10 ತಿಂಗಳ ಮಗುವಿನ ಶವ ಪತ್ತೆಯಾಗಿತ್ತು. ಮಧ್ಯಾಹ್ನದ ವೇಳೆಗೆ […]

ಮುಂದೆ ಓದಿ

ಯಾಸ್‌ ಚಂಡಮಾರುತಕ್ಕೆ ಸೆಡ್ಡು ಹೊಡೆಯಲು ಸರ್ವಸಿದ್ದತೆ

ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಉಂಟಾಗಿರುವ ಯಾಸ್ ಚಂಡಮಾರುತ ಮೇ26 ರಂದು ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆಯಿದ್ದು, ಭಾರತೀಯ ನೌಕಾಪಡೆಯ ನಾಲ್ಕು ನೌಕೆಗಳನ್ನು ಸರ್ವ ಸನ್ನದ್ಧ...

ಮುಂದೆ ಓದಿ

ಒರಿಸ್ಸಾದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ರಾಷ್ಟ್ರಪತಿ ಕೋವಿಂದ್‌

ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಭಾನುವಾರ ಒರಿಸ್ಸಾದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು...

ಮುಂದೆ ಓದಿ

ಟ್ರಕ್‌ ಚಾಲಕ ಹೆಲ್ಮೆಟ್‌ ಹಾಕದಿ‌ದ್ದಕ್ಕೆ ದಂಡ !

ಭುವನೇಶ್ವರ್: ಟ್ರಕ್ ಪರ್ಮಿಟ್ ಮರುನವೀಕರಣಕ್ಕೆ ಗಂಜಂ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿಗೆ ತೆರಳಿದ್ದ ಚಾಲಕನಿಗೆ ತಮ್ಮ ವಿರುದ್ಧ ಹೆಲ್ಮೆಟ್ ಧರಿಸದ ಪ್ರಕರಣ ದಾಖಲಾಗಿದ್ದು ಕಂಡು ದಂಗಾಗಿದ್ದಾನೆ. ಟ್ರಕ್...

ಮುಂದೆ ಓದಿ

ಸುಂಕಿ ಔಟ್​ಪೋಸ್ಟ್​ನಲ್ಲಿ 7.9 ಕೋಟಿ ರೂ. ಮೌಲ್ಯದ ನಕಲಿ ಕರೆನ್ಸಿ ವಶ: ಇಬ್ಬರ ಬಂಧನ

ವಿಶಾಖಪಟ್ಟಣಂ: ಸುಮಾರು 7.9 ಕೋಟಿ ರೂ. ಮೌಲ್ಯದ ನಕಲಿ ಹಣ ಹೊಂದಿದ್ದ ಆರೋಪದ ಮೇಲೆ ಇಬ್ಬರು ಆರೋಪಿ ಗಳನ್ನು ಆಂಧ್ರ ಪ್ರದೇಶ-ಒಡಿಶಾ ಗಡಿಯ ಸುಂಕಿ ಔಟ್​ಪೋಸ್ಟ್​ನಲ್ಲಿ ಬಂಧಿಸಲಾಗಿದ್ದು, ಹಣವನ್ನು...

ಮುಂದೆ ಓದಿ

ಉತ್ತರಾಖಂಡ, ಒಡಿಶಾದಲ್ಲಿ ಲಘು ಭೂಕಂಪ

ಕಂಧಮಾಲ್: ಉತ್ತರಾಖಂಡ, ಒಡಿಶಾ ರಾಜ್ಯಗಳಲ್ಲಿ ಶನಿವಾರ ಲಘು ಭೂಕಂಪ ಸಂಭವಿಸಿದ್ದು, 3.3 ರಷ್ಟು ತೀವ್ರತೆ ದಾಖಲಾ ಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಉತ್ತರಾಖಂಡದ...

ಮುಂದೆ ಓದಿ

ಒಡಿಶಾ ಸರ್ಕಾರದಿಂದಲೂ ಇಂದು ರಾತ್ರಿ ಕರ್ಫ್ಯೂ ಜಾರಿ

ಭುವನೇಶ್ವರ: ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜನರು ದೊಡ್ಡಮಟ್ಟದಲ್ಲಿ ಒಂದೇ ಕಡೆ ಸೇರುವುದನ್ನು ತಪ್ಪಿಸಲು ಒಡಿಶಾ ಸರ್ಕಾರ ಗುರುವಾರ ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಿದೆ. ರಾಜ್ಯಾದ್ಯಂತ...

ಮುಂದೆ ಓದಿ