Saturday, 23rd November 2024

ಕಿರಿಯ ಶಿಕ್ಷಕರ ವೇತನ ಶೇ.50 ರಷ್ಟು ಹೆಚ್ಚಿಸಲು ಒಡಿಶಾ ಸರ್ಕಾರ ನಿರ್ಧಾರ

ಭುವನೇಶ್ವರ‌: ಒಡಿಶಾ ಸರ್ಕಾರ ಹೊಸ ವರ್ಷದ ಉಡುಗೊರೆಯಾಗಿ, ಸೋಮವಾರ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳ ಕಿರಿಯ ಶಿಕ್ಷಕರ ವೇತನವನ್ನು ಶೇ.50 ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ತೆಗೆದುಕೊಂಡ ನಿರ್ಧಾರ ವನ್ನು ಜನವರಿ 1, 2022 ರಿಂದಲೇ ಜಾರಿಗೆ ತರಲಾಗುತ್ತದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ 33,038 ಕಿರಿಯ ಶಿಕ್ಷಕರಿಗೆ ಪ್ರಯೋಜನವಾಗಲಿದೆ. ವೇತನ ಹೆಚ್ಚಳದ ನಿರ್ಧಾರದಿಂದ 13,324 ಗುತ್ತಿಗೆ ಮತ್ತು 19,714 ನಿಯಮಿತ ಶಿಕ್ಷಕರು ಹೆಚ್ಚಿನ ವೇತನವನ್ನು ಪಡೆಯುತ್ತಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ […]

ಮುಂದೆ ಓದಿ

‘ಬ್ರಹ್ಮೋಸ್‌’ನ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಬಾಲಸೋರ್: ಒಡಿಶಾ ಕರಾವಳಿಯ ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ ‘ಬ್ರಹ್ಮೋಸ್‌’ನ ಪರೀಕ್ಷಾರ್ಥ ಪ್ರಯೋಗ ಬುಧವಾರ ಯಶಸ್ವಿಯಾಯಿತು. ‘ಈ ಪರೀಕ್ಷೆಯಲ್ಲಿ ದೊರೆತ ಯಶಸ್ಸು ಬ್ರಹ್ಮೋಸ್‌ನ...

ಮುಂದೆ ಓದಿ

ಒಡಿಸ್ಸಾಗೆ ತಟ್ಟಿದ ಜವಾದ್ ಬಿಸಿ: ಭಾರಿ ಮಳೆ

ಭುವನೇಶ್ವರ: ‘ಜವಾದ್’ ಚಂಡಮಾರುತದ ಪ್ರಭಾವದಿಂದ ಒಡಿಶಾದ ಹಲವೆಡೆ ಭಾರಿ ಮಳೆಯಾಗಿರುವುದು ವರದಿಯಾಗಿದೆ. ಕಳೆದ 6 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವು ಉತ್ತರ-ಈಶಾನ್ಯಕ್ಕೆ ಗಂಟೆಗೆ 20 ಕಿ.ಮೀ ವೇಗದಲ್ಲಿ...

ಮುಂದೆ ಓದಿ

ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ: ಡಿಆರ್‌ಡಿಓ ಕಾರ್ಮಿಕರ ಬಂಧನ

ಭುವನೇಶ್ವರ: ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ ಮಾಡಿದ ಆರೋಪದಲ್ಲಿ ಒಡಿಸ್ಸಾ ಕರಾವಳಿಯ ಕ್ಷಿಪಣಿ ಪರೀಕ್ಷಾ ಕೇಂದ್ರ (ಡಿಆರ‍್‌ಡಿಓ) ದ ನಾಲ್ವರನ್ನು  ಬಂಧಿಸಲಾಗಿದೆ. ಬೇಹುಗಾರಿಕೆ ಮಾಹಿತಿ ಹಿನ್ನೆಲೆಯಲ್ಲಿ ಐಜಿ...

ಮುಂದೆ ಓದಿ

ವಾಯುಭಾರ ಕುಸಿತ: ಒಡಿಶಾ ಕರಾವಳಿ ಭಾಗದಲ್ಲಿ ಮಳೆ

ನವದೆಹಲಿ: ‘ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಇದು ಸೋಮವಾರ ಬೆಳಿಗ್ಗೆ ಒಡಿಶಾ ಕರಾವಳಿಯನ್ನು ದಾಟಿದೆ. ಈ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗಿದೆ’ ಎಂದು ಭಾರತೀಯ ಹವಾಮಾನ...

ಮುಂದೆ ಓದಿ

ಜು.16ವರೆಗೂ ಲಾಕ್ ಡೌನ್ ವಿಸ್ತರಿಸಿದ ಒಡಿಶಾ ಸರ್ಕಾರ

ನವದೆಹಲಿ: ಕೋವಿಡ್ 19 ಸೋಂಕು ಪ್ರಕರಣದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಜು.16ವರೆಗೂ ಭಾಗಶಃ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಿದೆ. 20 ಜಿಲ್ಲೆಗಳಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ...

ಮುಂದೆ ಓದಿ

ಪುರಿ ಜಗನ್ನಾಥ ಸ್ವಾಮಿ ದೇವಾಲಯ ಪ್ರವೇಶಕ್ಕೆ ನೆಗೆಟಿವ್ ವರದಿ ಕಡ್ಡಾಯ

ಪುರಿ (ಒಡಿಶಾ): ವಿಶ್ವಪ್ರಸಿದ್ಧ ಪುರಿ ಜಗನ್ನಾಥ ಸ್ವಾಮಿಯ ದೇವಾಲಯಕ್ಕೆ ಕರೊನಾ ಬಿಕ್ಕಟ್ಟಿನ ನಡುವೆಯೇ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವರ ದರ್ಶನಕ್ಕೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್...

ಮುಂದೆ ಓದಿ