Friday, 22nd November 2024

ಆಫ್‌ಲೈನ್ ಪರೀಕ್ಷೆ ರದ್ದು ಕೋರಿ ಸಲ್ಲಿಸಲಾದ ಮನವಿ ವಜಾ

ನವದೆಹಲಿ: ಎಲ್ಲಾ ರಾಜ್ಯ ಮಂಡಳಿಗಳು, ಸಿಬಿಎಸ್‌ಇ, ಐಸಿಎಸ್‌ಇ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಮೂಲಕ ನಡೆಸ ಲಾಗುವ ಹತ್ತು ಮತ್ತು ೧೨ ತರಗತಿಗಳ ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಗೊಳಿಸಿದೆ . ಮೇಲ್ಮನವಿ ತಿರಸ್ಕರಿಸಿದ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇತೃತ್ವದ ಪೀಠವು, ಅರ್ಜಿಯು ‘ಸುಳ್ಳು ಭರವಸೆ’ ಮತ್ತು ‘ಗೊಂದಲ’ವನ್ನು ಸೃಷ್ಟಿಸುತ್ತದೆ . ‘ಇದು ಸುಳ್ಳು ಭರವಸೆಗಳನ್ನು ಮಾತ್ರ ಸೃಷ್ಟಿಸುತ್ತದೆ, ಇದು ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಗೊಂದಲವನ್ನು ಸೃಷ್ಟಿಸುತ್ತದೆ’ […]

ಮುಂದೆ ಓದಿ

’ಎಲ್ಲಾ ವಿವಿಗಳಲ್ಲೂ ಆಫ್ಲೈನ್ ಪರೀಕ್ಷೆ’ ಸುಳ್ಳು ಸಂದೇಶಕ್ಕೆ ಯುಜಿಸಿ ಸ್ಪಷ್ಟನೆ

ನವದೆಹಲಿ: ಕೋವಿಡ್-19 ಕಾರಣದಿಂದಾಗಿ ದೇಶದ ಎಲ್ಲಾ ವಿವಿಗಳಲ್ಲೂ ಆಫ್ಲೈನ್ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂಬ ಸಂದೇಶ ಸುಳ್ಳು ಎಂದು ವಿವಿ ಅನುದಾನ ಆಯೋಗ (ಯುಜಿಸಿ) ಈ ವಿಚಾರವಾಗಿ ಸ್ಪಷ್ಟನೆ ನೀಡಿದೆ....

ಮುಂದೆ ಓದಿ