Monday, 6th January 2025

ಕ್ಲೀವ್‌ಲ್ಯಾಂಡ್‌’ನಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು

ವಾಷಿಂಗ್ಟನ್‌: ಅಮೆರಿಕದ ಓಹಿಯೋದ ಕ್ಲೀವ್‌ಲ್ಯಾಂಡ್‌ ಎಂಬಲ್ಲಿ ಭಾರತೀಯ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ಕುರಿತು ಮಾಹಿತಿ ನೀಡಿದ್ದು, ಉಮಾ ಸತ್ಯ ಸಾಯಿ ಗಡ್ಡೆ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಉಮಾ ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿ ವಾಸವಾಗಿದ್ದಳು ಎಂದು ತಿಳಿದು ಬಂದಿದೆ. ಈ ಮೊದಲು ಭಾರತೀಯ ವಿದ್ಯಾರ್ಥಿಗಳಾದ ಮೊಹಮ್ಮದ್‌ ಅಬ್ದುಲ್‌ ಅರಾಫತ್‌, ಹೈದರಬಾದ್‌ನ ವಿದ್ಯಾಥಿ ಸೈಯದ್‌ ವಜಾಹಿರ್‌ ಆಲಿ, ಇಂಡಿಯಾನಾದ ಪಡ್ರ್ಯೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನೀಲ್‌ ಆಚಾರ್ಯ ಸರಣಿ ಸಾವು ನಡೆದಿದ್ದು, ಅಮೇರಿಕಾದಲ್ಲಿ ಭಾರತೀಯರ […]

ಮುಂದೆ ಓದಿ