ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಅಭಿವೃದ್ಧಿ ನಿಗಮ ಸ್ಥಾಪನೆಯ ಕೂಗು ಆರಂಭಗೊಂಡಿದೆ. ಅದೇ ರಾಜ್ಯದಲ್ಲಿ 2ನೇ ಸ್ಥಾನದಲ್ಲಿ ಜನಸಂಖ್ಯೆ ಹೊಂದಿದ್ದೇವೆ. ಒಕ್ಕಲಿಗ ಅಭಿವೃದ್ಧಿ ನಿಗಮ ಕೂಡ ಸ್ಥಾಪನೆ ಮಾಡಿ ಎಂಬುದಾಗಿದೆ. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ ನಂತರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಆದೇಶ ಹೊರ ಬಿದ್ದಿದೆ. ಮರಾಠ ಅಭಿವೃದ್ಧಿ ನಿಗಮಕ್ಕೆ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ, ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ಕೂಡ ನೀಡಿದ್ದಾವೆ. ಈ ಕುರಿತಂತೆ […]