Wednesday, 11th December 2024

ವಿವಾದದಲ್ಲಿ ಯುಪಿ ಒಲಿಂಪಿಕ್ ಸಂಸ್ಥೆಯ ಕಾರ್ಯದರ್ಶಿ

ನವದೆಹಲಿ: ಉತ್ತರ ಪ್ರದೇಶ ಒಲಿಂಪಿಕ್ ಸಂಸ್ಥೆಯ ಕಾರ್ಯದರ್ಶಿ ಆನಂದೇಶ್ವರ್ ಪಾಂಡೆ ತೀವ್ರ ವಿವಾದದಲ್ಲಿ ಸಿಲುಕಿದ್ದಾರೆ. ಪಾಂಡೆ ವಿವಿಧ ಮಹಿಳೆಯರೊಂದಿಗೆ ಇರುವ ಫೋಟೋಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಈ ಸಂಬಂಧ ಪ್ರಾದೇಶಿಕ ಕ್ರೀಡಾಧಿಕಾರಿ ಕೆ.ಡಿ.ಸಿಂಗ್‌ಬಾಬು ಕ್ರೀಡಾಂಗಣದ ಕಚೇರಿಯೂ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ. ʻಉತ್ತರ ಪ್ರದೇಶ ಒಲಿಂಪಿಕ್ ಅಸೋಸಿಯೇಷನ್‌ನ ಕಾರ್ಯದರ್ಶಿ ಆನಂದೇಶ್ವರ್ ಪಾಂಡೆ ಅವರು ಲಕ್ನೋದ ಕೆಡಿ ಸಿಂಗ್ ಬಾಬು ಸ್ಟೇಡಿಯಂನಲ್ಲಿ ನೆಲೆಸಿದ್ದಾರೆ. ಅದರ ಪಕ್ಕದಲ್ಲಿ ಬಾಲಕಿಯರ ಹಾಸ್ಟೆಲ್ ಇದೆ. ಒಂದು ಫೋಟೋದಲ್ಲಿ ಆನಂದೇಶ್ವರ್ ಪಾಂಡೆ ಕಾಣಿಸಿಕೊಂಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ […]

ಮುಂದೆ ಓದಿ

ಒಲಿಂಪಿಕ್ಸ್‌ಗೆ ಥ್ರೋಬಾಲ್‌ ಆಟ ಸೇರಿಸಲು ಪ್ರಯತ್ನ

ಅಂತಾರಾಷ್ಟ್ರೀಯ ಪ್ರದರ್ಶನದಲ್ಲಿ ಭಾಗಿಯಾಗಲು ಬೇಕಿದೆ ಆರ್ಥಿಕ ನೆರವು ವಿಶೇಷ ವರದಿ: ರಂಜಿತ್ ಎಚ್. ಅಶ್ವತ್ಥ ಬೆಂಗಳೂರು ದೇಶದ ಹಳ್ಳಿಹಳ್ಳಿಗಳಲ್ಲಿ ಸಾಮಾನ್ಯವಾಗಿ ಆಡುವ ಆಟಗಳಲ್ಲಿ ಥ್ರೋ ಬಾಲ್ ಸಹ ಒಂದು....

ಮುಂದೆ ಓದಿ

ನೀರಜ್ ಚೋಪ್ರಾಗೆ ಪರಮ ವಿಶಿಷ್ಠ ಸೇವಾ ಪದಕ

ನವದೆಹಲಿ: ಒಲಿಂಪಿಕ್ಸ್’ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದ ನೀರಜ್ ಚೋಪ್ರಾ ಅವರಿಗೆ 2022ನೇ ಸಾಲಿನ ಪರಮ ವಿಶಿಷ್ಠ ಸೇವಾ ಪದಕವನ್ನು ಕೇಂದ್ರ ಸರ್ಕಾರ...

ಮುಂದೆ ಓದಿ

ಪುರುಷರ ಹಾಕಿ ತಂಡದ ಜೈತ್ರ ಯಾತ್ರೆ: ಅರ್ಜೆಂಟೀನಾವನ್ನು ಸೋಲಿಸಿದ ಭಾರತ

ಟೋಕಿಯೋ : ಭಾರತ ಪುರುಷರ ಹಾಕಿ ತಂಡವು, ಗೆಲುವಿನ ಜೈತ್ರ ಯಾತ್ರೆಯನ್ನು ಮುಂದು ವರಿಸಿದ್ದಾರೆ. ಗುರುವಾರ ನಡೆದ ಪೂಲ್ ಎ ಪಂದ್ಯದಲ್ಲಿ ಅರ್ಜೆಂಟೀನಾವನ್ನು 3-1 ಗೋಲುಗಳಿಂದ ಸೋಲಿಸಿ...

ಮುಂದೆ ಓದಿ

narendra Modi
ಜು.13ರಂದು ಅಥ್ಲೀಟ್‌ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ನವದೆಹಲಿ: ಜಪಾನ್‌ನ ಟೋಕಿಯೊದಲ್ಲಿ ಈ ಬಾರಿಯ ಒಲಿಂಪಿಕ್ಸ್‌ ಕ್ರೀಡಾ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಅಥ್ಲೀಟ್‌ ಕ್ರೀಡಾಪಟುಗಳೊಂದಿಗೆ ಜು.13ರಂದು ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಮೂರು ದಿನಗಳ...

ಮುಂದೆ ಓದಿ

ಟೋಕಿಯೊದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ

ಟೋಕಿಯೊ: ಒಲಿಂಪಿಕ್ಸ್‌ ಆರಂಭಕ್ಕೆ ದಿನಗಳು ಆರಂಭವಾಗುತ್ತಿದ್ದಂತೆ, ಜಪಾನ್‌ ಸರ್ಕಾರ ಟೋಕಿಯೊದಲ್ಲಿ ಗುರುವಾರ ಹೊಸದಾಗಿ ತುರ್ತು ಪರಿಸ್ಥಿತಿ ಹೇರಿದೆ. ಕ್ರೀಡೆಗಳ ವೇಳೆಯೂ ನಿರ್ಬಂಧ ಕ್ರಮಗಳು ಮುಂದುವರಿಯಲಿದೆ. ಜು.23ರಂದು ಟೋಕಿಯೊ ಒಲಿಂಪಿಕ್‌ ಕ್ರೀಡೆಗಳ...

ಮುಂದೆ ಓದಿ

‘ಚಿಯರ್‌ ಅಪ್‌’ ಅಭಿಯಾನಕ್ಕೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಚಾಲನೆ

ನವದೆಹಲಿ: ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಭಾರತದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ‘ಚಿಯರ್‌ ಅಪ್‌’ ಅಭಿಯಾನಕ್ಕೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಶನಿವಾರ ಚಾಲನೆ ನೀಡಿದರು. ದೇಶದ 100 ಕ್ರೀಡಾಪಟುಗಳು ಈಗಾಗಲೇ...

ಮುಂದೆ ಓದಿ

ವಿಂಬಲ್ಡನ್, ಒಲಿಂಪಿಕ್ಸ್ʼನಿಂದ ಹಿಂದೆ ಸರಿದ ರಾಫೆಲ್ ನಡಾಲ್

ಪ್ಯಾರಿಸ್: ವಿಂಬಲ್ಡನ್ ಮತ್ತು ಟೋಕಿಯೋ ಒಲಿಂಪಿಕ್ಸ್ʼನಿಂದ ಹಿಂದೆ ಸರಿದಿರುವುದಾಗಿ ರಾಫೆಲ್ ನಡಾಲ್ ಘೋಷಿಸಿದ್ದಾರೆ. ರಾಫೆಲ್ ನಡಾಲ್ ಅವರು ಜೂನ್ 28ರಿಂದ ಪ್ರಾರಂಭವಾಗುವ ವಿಂಬಲ್ಡನ್ ಮತ್ತು ಮುಂದಿನ ತಿಂಗಳು ಆರಂಭವಾಗಲಿರುವ...

ಮುಂದೆ ಓದಿ

ಗ್ರೀಕೊ ರೋಮನ್ ಕುಸ್ತಿ ಕೋಚ್‌ ತೆಮೊ ಕಜರಶಿವಿಲಿ ವಜಾ

ನವದೆಹಲಿ: ಗ್ರೀಕೊ ರೋಮನ್ ಕುಸ್ತಿ ಕೋಚ್‌ ತೆಮೊ ಕಜರಶಿವಿಲಿ ಅವರನ್ನು ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ಶುಕ್ರವಾರ ವಜಾ ಮಾಡಿದೆ. ಒಲಿಂಪಿಕ್ಸ್‌ಗೆ ಭಾರತದ ಗ್ರೀಕೊ ರೋಮ್ ಕುಸ್ತಿಪಟುಗಳ...

ಮುಂದೆ ಓದಿ

ಉದ್ದೀಪನ ಮದ್ದು ಸೇವನೆ: ಕುಸ್ತಿಪಟು ಸುಮಿತ್ ಮಲಿಕ್ ಅಮಾನತು

ನವದೆಹಲಿ: ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿರುವ ಕುಸ್ತಿಪಟು ಸುಮಿತ್ ಮಲಿಕ್ ಅವರನ್ನು ಉದ್ದೀಪನ ಮದ್ದು ಸೇವನೆ ಆರೋಪದ ಮೇಲೆ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ಇತ್ತೀಚೆಗೆ ಬಲ್ಗೇರಿಯಾದಲ್ಲಿ ನಡೆದ ಅರ್ಹತಾ...

ಮುಂದೆ ಓದಿ