ನವದೆಹಲಿ: ಲೋಕಸಭೆ ಸ್ಪೀಕರ್ ಹುದ್ದೆಗೆ ಓಂ ಬಿರ್ಲಾ ಧ್ವನಿ ಮತದ ಮೂಲಕ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (NDA) ಅಭ್ಯರ್ಥಿ ಓಂ ಬಿರ್ಲಾ ಅವರು ಕಾಂಗ್ರೆಸ್‌ನ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿದ್ದಾರೆ. ಸ್ಪೀಕರ್ ಆಗಿ ಆಯ್ಕೆಯಾಗಿರುವ ಓಂ ಬಿರ್ಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ನಾನು ಇಡೀ ಸದನವನ್ನು ಅಭಿನಂದಿಸುತ್ತೇನೆ. ಮುಂದಿನ ಐದು ವರ್ಷಗಳಲ್ಲಿ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂಬ ವಿಶ್ವಾಸ ನಮಗೆಲ್ಲರಿಗೂ ಇದೆ ಎಂದು ಹೇಳಿದರು. […]
ನವದೆಹಲಿ: ಸಂಸತ್‍ನ ಹಳೆಯ ಕಟ್ಟಡದಲ್ಲಿಯೇ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಲೋಕಸಭೆಯ ಅಧ್ಯಕ್ಷ ಓಂ ಬಿರ್ಲಾ ಸ್ಪಷ್ಟ...
ಮೆಕ್ಸಿಕೋ ಸಿಟಿ : ಮೆಕ್ಸಿಕೋದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಅನಾವರಣಗೊಳಿಸಿದರು. ”ಮೆಕ್ಸಿಕೋದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಿ ಗೌರವಿ ಸಲಾಗಿದೆ. ಇದು...
ನವದೆಹಲಿ: ನಾಲ್ವರು ಕಾಂಗ್ರೆಸ್ ಸಂಸದರ ಅಮಾನತು ಹಿಂಪಡೆಯಲಾಗಿದ್ದು, ಈ ಕುರಿತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರಾದ ಮಣಿಕಂ ಟ್ಯಾಗೋರ್,...
ಗುವಾಹಟಿ: ಎಲ್ಲಾ ಅಂತರರಾಷ್ಟ್ರೀಯ ವಿವಾದಗಳನ್ನು ಮಾತುಕತೆಯ ಮೂಲಕವೇ ಪರಿಹರಿಸಿಕೊಳ್ಳಬೇಕು ಎಂಬುದರಲ್ಲಿ ಭಾರತೀಯರು ನಂಬಿಕೆ ಇಟ್ಟಿದ್ದಾರೆ ಎಂದು ಲೋಕಸಭೆ ಸ್ಪೀಕರ್ ಓಂ.ಬಿರ್ಲಾ ಶನಿವಾರ ಹೇಳಿದರು. ಅಭಿವೃದ್ಧಿಗೆ ಪೂರಕವಾಗಿ ಶಾಂತಿ...
ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ತರಾಟೆಗೆ...
ನವದೆಹಲಿ: ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ಶುಕ್ರವಾರ ಸಂವಿಧಾನ ದಿನವನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ...
ನವದೆಹಲಿ: ಆಯಾ ರಾಜ್ಯಗಳಿಗೆ ತಮ್ಮದೇ ಆದ ಒಬಿಸಿ ಪಟ್ಟಿಗಳನ್ನು ಮಾಡುವ ಅಧಿಕಾರ ನೀಡುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸೋಮವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಇಂದು ಕೇಂದ್ರ ಸಾಮಾಜಿಕ ನ್ಯಾಯ...
ನವದೆಹಲಿ : ಸಂಸತ್ತಿನ ಉಭಯ ಸದನಗಳಲ್ಲಿ ಶುಕ್ರವಾರ ವಿರೋಧ ಪಕ್ಷಗಳು ಸೃಷ್ಟಿಸಿದ ಕೋಲಾಹಲದ ನಡುವೆ, ಲೋಕಸಭೆಯಲ್ಲಿ ಆಗಸ್ಟ್ 2ರ ಸೋಮವಾರದವರೆಗೆ ಮುಂದೂಡಲಾಗಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು...
ನವದೆಹಲಿ : ಸಂಸತ್ತಿನ ಮಾನ್ಸೂನ್ ಅಧಿವೇಶನ ಜು.19 ರಿಂದ ಆರಂಭವಾಗಲಿದ್ದು, ಆಗಸ್ಟ್ 13ರವರೆಗೆ ನಡೆಯಲಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ. ಅಧಿವೇಶವನ್ನ ಕೋವಿಡ್ ನಿಯಮಗಳ...