ನವದೆಹಲಿ: ದೇಶದಲ್ಲಿ ಕರೋನಾ ವೈರಸ್ ಓಮೈಕ್ರಾನ್ ನ ಉಪತಳಿ ಬಿಎಫ್.7 ಸೋಂಕಿನ ನಾಲ್ಕು ಪ್ರಕರಣಗಳು ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್ ನಲ್ಲಿ ಪತ್ತೆ ಯಾಗಿವೆ ಎಂದು ಮೂಲಗಳು ತಿಳಿಸಿದೆ. ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ. ಗುಜರಾತ್ ಬಯೋಟೆಕ್ನಾಲಜಿ ಸಂಶೋ ಧನಾ ಕೇಂದ್ರವು ಈ ಪ್ರಕರಣಗಳನ್ನು ಪತ್ತೆ ಮಾಡಿತು. ಎರಡು ಮತ್ತು ಮೂರನೇ ಪ್ರಕರಣವೂ ಗುಜರಾತ್ ನಲ್ಲಿ ಪತ್ತೆಯಾಗಿದ್ದರೆ, ಮತ್ತೊಂದು ಪ್ರಕರಣ ಒಡಿಶಾದಲ್ಲಿ ವರದಿ ಯಾಗಿದೆ ಎನ್ನಲಾಗಿದೆ. ಚೀನಾದಲ್ಲಿ ಸದ್ಯ ಅಧಿಕ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗಿರುವುದಕ್ಕೆ ವೈರಸ್ ನ ಈ […]
ನವದೆಹಲಿ: ಭಾರತದಲ್ಲಿ ಕರೋನಾ ಏರಿಳಿತ ಎಂದಿನಂತೆ ಮುಂದುವರೆದಿದೆ. ಎರಡೂವರೆ ಲಕ್ಷದ ಅಸುಪಾಸಿ ನಲ್ಲಿಯೇ ಸೋಂಕಿತರ ಸಂಖ್ಯೆ ಗುರುವಾರ ಮೂರು ಲಕ್ಷ ದಾಟಿ ಮುನ್ನುಗ್ಗಿದೆ. ದೇಶದಲ್ಲಿ ಕಳೆದ 24...
ನವದೆಹಲಿ: ಕರೋನಾ ನಿಯಂತ್ರಣಕ್ಕೆ ಬಂದಂತಿದೆ. ನಿನ್ನೆಗಿಂತ 13 ಸಾವಿರದಷ್ಟು ಪ್ರಕರಣಗಳು ಕಡಿಮೆ ಯಾಗಿವೆ. ಕಳೆದ 24 ಗಂಟೆಯಲ್ಲಿ 2,58,089 ಕೋವಿಡ್ ಸೋಂಕಿತರು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ...
ನವದೆಹಲಿ: ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮೈಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ 5,488 ಪ್ರಕರಣಗಳು ವರದಿಯಾಗಿದೆ. ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್...
ನವದೆಹಲಿ: ದೇಶದ ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಅವರು ಕೋವಿಡ್-19 ಹಾಗೂ ಒಮೈಕ್ರಾನ್ ರೂಪಾಂತರದ ಪರಿಸ್ಥಿತಿ ಕುರಿತು ಗುರುವಾರ ಸಂಜೆ ವೀಡಿಯೊ ಕಾನ್ಫರೆ ನ್ಸಿಂಗ್ ಮೂಲಕ...
ತಿರುವನಂತಪುರಂ : ಓಮೈಕ್ರಾನ್ ರೂಪಾಂತರದಿಂದಾಗಿ ಕೇರಳವು ಬುಧವಾರ 76 ಹೊಸ ಕೋವಿಡ್-19 ಪ್ರಕರಣಗಳನ್ನು ವರದಿ ಮಾಡಿದೆ. ಪತ್ತನಂತಿಟ್ಟ ಜಿಲ್ಲೆಯಲ್ಲಿ ಓಮಿಕ್ರಾನ್ ಹೊರ ಹೊಮ್ಮಿದೆ ಎಂದು ಆರೋಗ್ಯ ಸಚಿವೆ ವೀಣಾ...
ನವದೆಹಲಿ: ಭಾರತದಲ್ಲಿ ಓಮೈಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈವರೆಗೂ ದೇಶಾದ್ಯಂತ 3,071 ಪ್ರಕರಣಗಳು ವರದಿಯಾಗಿದೆ. ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 3,071ಕ್ಕೆ...
ಅಹಮದಾಬಾದ್: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜ.10 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬೇಕಿದ್ದ ವೈಬ್ರೆಂಟ್ ಗುಜರಾತ್ ಸಮಾವೇಶ ಮುಂದೂಡಲು ರಾಜ್ಯ ಸರ್ಕಾರ ಗುರುವಾರ ನಿರ್ಧರಿಸಿದೆ. ಹೂಡಿಕೆಗಳನ್ನು ಆಕರ್ಷಿಸಲು...
ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್‌ಡೌನ್ ಅನಿವಾರ್ಯವಾಗಬಹುದು ಲಾಕ್‌ಡೌನ್ ಬೇಡ ಎಂದಾದರೆ ನಿರ್ಬಂಧಗಳನ್ನು ಕಟ್ಟು ನಿಟ್ಟು ಪಾಲಿಸಬೇಕು ಲಸಿಕೆ ಹಾಕಿಕೊಂಡಿದ್ದೇನೆ, ಸೋಂಕು ಬರುವುದಿಲ್ಲ ಎಂಬ ಬೇಜವಾಬ್ದಾರಿ ಬಿಡಬೇಕು ನಮ್ಮ ಜನರು...
ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮೈಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆ ಯಾಗುತ್ತಿದ್ದು, ದೇಶಾದ್ಯಂತ 1892 ಓಮೈಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರ, ದೆಹಲಿ,...