ಪಣಜಿ: ಗೋವಾದಲ್ಲಿ ಮೊದಲ ಒಮೈಕ್ರಾನ್ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದಾರೆ. ಆದಾಗ್ಯೂ, ಹೊಸ ವರ್ಷಾಚರಣೆ ಪಾರ್ಟಿ, ಗೋವಾದಲ್ಲಿ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯ ಆರೋಗ್ಯ ಇಲಾಖೆಯ ವರದಿಯ ಪ್ರಕಾರ ಪ್ರತಿದಿನ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚವಾಗುತ್ತಿರು ವುದು ಕಂಡುಬರುತ್ತಿದೆ. ಮುಂಬಯಿಯಿಂದ ಗೋವಾಕ್ಕೆ ಹಡಗಿನ ಮೂಲಕ ಬಂದಿಳಿದ 2000 ಪ್ರಯಾಣಿಕರ ಪೈಕಿ ಹೆಚ್ಚಿನ ಜನರು ಕರೋನಾ ಬಾಧಿತರಾಗಿದ್ದಾರೆ ಎಂಬುದು ಇದೀಗ ಆತಂಕ […]
ಮುಂಬೈ: ಒಂದೊಂದೇ ರಾಜ್ಯದಲ್ಲಿ ಮತ್ತೆ ಕರೋನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಮಹಾರಾಷ್ಟ್ರ, ಕೇರಳ ಮತ್ತು ದೆಹಲಿಗಳಲ್ಲಿ ಮತ್ತೆ ಮೊದಲಿನಂತೆ ನಿರ್ಬಂಧ ವಿಧಿಸಲಾಗುತ್ತಿದೆ. ಮಹಾರಾಷ್ಟ್ರ ಸಚಿವರೊಬ್ಬರು ಮತ್ತೊಮ್ಮೆ...
ಮುಂಬೈ: ಭಾರತದಲ್ಲಿ ಮೊದಲ ಓಮೈಕ್ರಾನ್ ಸಾವಿನ ಪ್ರಕರಣ ವರದಿಯಾಗಿದೆ. ಮಹಾರಾಷ್ಟ್ರದ ಪಿಂಪ್ರಿ-ಚಿಂಚ್ವಾಡ್ ದಲ್ಲಿ ಕರೋನಾ ವೈರಸ್ ಹೊಸ ರೂಪಾಂತರಿ ಓಮೈಕ್ರಾನ್ ಸೋಂಕು ತಗುಲಿದ 52 ವರ್ಷದ ವ್ಯಕ್ತಿಯೊಬ್ಬರು...
ನವದೆಹಲಿ: ದಿನಕ್ಕೆ 180 ಹೊಸ ಪ್ರಕರಣಗಳೊಂದಿಗೆ ಭಾರತದಲ್ಲಿ ಓಮಿಕ್ರಾನ್ ಸೋಂಕಿನ ಪ್ರಕರಣಗಳ ಸಂಖ್ಯೆ 961ಕ್ಕೇರಿದೆ. ಇದುವರೆಗೆ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 961 ಓಮಿಕ್ರಾನ್ ಪ್ರಕರಣಗಳನ್ನು...
ನವದೆಹಲಿ : ವಿಶ್ವದಾದ್ಯಂತ ಕರೋನಾ ರೂಪಾಂತರಿ ಒಮೈಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಭಾರತದಲ್ಲಿ ಸೋಂಕಿತರ ಸಂಖ್ಯೆ 781 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ...
ಪಣಜಿ: ಗೋವಾದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ಮೊದಲ ಪ್ರಕರಣ ಸೋಮವಾರ ದಾಖಲಾಗಿದೆ. ಭಾರತದ ಓಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 578. ಯುಕೆಯಿಂದ ಗೋವಾಕ್ಕೆ ಆಗಮಿಸಿದ 8 ವರ್ಷದ...
ನವದೆಹಲಿ : ಕೋವಿಡ್ ಸೋಂಕಿತರ ಸಂಖ್ಯೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ನಡುವೆ ಒಮಿಕ್ರಾನ್ ಭೀತಿಯೂ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನೈಟ್ ಕರ್ಫ್ಯೂಗೆ ಸಿಎಂ...
ನವದೆಹಲಿ: ಓಮಿಕ್ರಾನ್ ರೂಪಾಂತರಿ ಕರೋನಾ ವೈರಸ್‍ನ ಪ್ರಸರಣದ ಆತಂಕ ಹೆಚ್ಚುತ್ತಿರುವುದರ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಜೆ ಪರಾಮರ್ಶನಾ ಸಭೆ ನಡೆಸಲಿದ್ದಾರೆ. ಈ ವೇಲೆ ದೇಶದಾದ್ಯಂತದ...
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಕರೋನಾ ವೈರಸ್‌ನ ಒಮಿಕ್ರಾನ್ ವೇರಿಯಂಟ್‌ನ ಎರಡನೇ ಪ್ರಕರಣ ಪತ್ತೆಯಾಗಿದೆ. ಸೋಂಕು ಇರುವ ರೋಗಿಯು ಕೀನ್ಯಾದಿಂದ ಬಂದವನಾಗಿದ್ದಾನೆ. ’39 ವರ್ಷದ ವಿದೇಶಿ ಪ್ರಯಾಣಿಕ ಡಿ.10 ರಂದು...
ಅಹಮದಾಬಾದ್: ರಾಜ್ಯದಲ್ಲಿ ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಗುಜರಾತ್ ನ ಎಂಟು ನಗರಗಳಲ್ಲಿ ಡಿ.31 ರವರೆಗೆ ರಾತ್ರಿ ಕರ್ಫ್ಯೂ ಮುಂದುವರೆಸಲಾಗಿ ಗುಜರಾತ್ ಸರಕಾರ ಆದೇಶ ಹೊರಡಿಸಿದೆ. ಕ್ರಿಸ್ಮಸ್ ಹಾಗೂ ಹೊಸ...