ಲಂಡನ್: ಇಂಗ್ಲೆಂಡ್‌ನಲ್ಲಿ ಒಂದೇ ದಿನ 10 ಸಾವಿರಕ್ಕೂ ಹೆಚ್ಚು ಓಮೈಕ್ರಾನ್ ಸೋಂಕು ಪ್ರಕರಣ ಗಳು ವರದಿಯಾಗಿವೆ. ಅಲ್ಲದೆ, ಒಟ್ಟಾರೆಯಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ 90 ಸಾವಿರಕ್ಕೆ ಏರಿದೆ. ಓಮೈಕ್ರಾನ್‌ನ 10,059 ಪ್ರಕರಣಗಳು ದೃಢಪಟ್ಟಿವೆ. ಶುಕ್ರವಾರ ವರದಿಯಾಗಿದ್ದ (3,201) ಪ್ರಕರಣಗಳಿಗಿಂತ ಮೂರು ಪಟ್ಟು ಹೆಚ್ಚು. ಈ ಮೂಲಕ ಹೊಸ ತಳಿಯ ಪ್ರಕರಣಗಳ ಸಂಖ್ಯೆ 24,968ಕ್ಕೆ ಏರಿದೆ ಎಂದು ತಿಳಿಸಿದೆ. ಕೋವಿಡ್‌ನಿಂದ ಶುಕ್ರವಾರ 111 ಮಂದಿ ಮೃತಪಟ್ಟಿದ್ದಾರೆ. ಓಮೈಕ್ರಾನ್ ಸೋಂಕಿನಿಂದ ಮೃತರ ಸಂಖ್ಯೆ 7ಕ್ಕೆ ಏರಿದೆ. ಸೋಂಕು ಪ್ರಕರಣಗಳ ಏರಿಕೆ ಹಿನ್ನೆಲೆ […]
ಅಹಮದಾಬಾದ್: ಬ್ರಿಟನ್ ನಿಂದ ಇತ್ತೀಚೆಗೆ ಗುಜರಾತ್‌ಗೆ ಆಗಮಿಸಿದ ಎನ್‌ಆರ್‌ಐ ಮತ್ತು ಹದಿಹರೆ ಯದ ಹುಡುಗನಿಗೆ ಕೋವಿಡ್-19 ರೂಪಾಂತರಿ ಓಮಿಕ್ರಾನ್ ಪಾಸಿಟಿವ್ ದೃಢಪಟ್ಟಿದೆ. ಗುಜರಾತ್’ನಲ್ಲಿ ಕೋವಿಡ್-19 ಓಮಿಕ್ರಾನ್ ಪ್ರಕರಣಗಳ...
ನವದೆಹಲಿ : ದೆಹಲಿಯಲ್ಲಿ ಒಮಿಕ್ರಾನ್ ಸೋಂಕಿನ ಅಬ್ಬರ ಹೆಚ್ಚಳವಾಗಿದ್ದು, ಗುರುವಾರ ಮತ್ತೆ ನಾಲ್ಕು ಜನರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ದೆಹಲಿಯಲ್ಲಿ ಗುರುವಾರ 4 ಹೊಸ ಒಮೈಕ್ರಾನ್ ರೋಗಿಗಳು...
ಕೋಲ್ಕತ್ತಾ: ಕೋವಿಡ್ ರೂಪಾಂತರಿ ಒಮಿಕ್ರಾನ್ ಮಕ್ಕಳಲ್ಲೂ ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪಶ್ಚಿಮ ಬಂಗಾಳದ ಮುರ್ಷಿದಾ ಬಾದ್ ಜಿಲ್ಲೆಯಲ್ಲಿ 7 ವರ್ಷದ ಮಗುವಿನಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಪಶ್ಚಿಮ...
ಹೈದರಾಬಾದ್: ಹೈದರಾಬಾದ್ ನ ರಾಜೀವ್ ಗಾಂದಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂರು ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಕೆನ್ಯಾದಿಂದ ಬಂದ 24 ವರ್ಷದ ಯುವತಿಯಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಪರೀಕ್ಷೆ...
ನವದೆಹಲಿ : ಒಮಿಕ್ರಾನ್ ರೂಪಾಂತರದ ತನ್ನ ಮೊದಲ ಕೋವಿಡ್ ಪ್ರಕರಣ ಕೇರಳ ದಲ್ಲಿ ವರದಿಯಾಗಿದ್ದು ಒಟ್ಟು ಒಮಿಕ್ರಾನ್ ಪ್ರಕರಣದ ಸಂಖ್ಯೆ 38ಕ್ಕೇರಿದೆ. ಭಾನುವಾರ ಕರ್ನಾಟಕ, ಮಹಾರಾಷ್ಟ್ರ, ಆಂಧ್ರ ಪ್ರದೇಶ ಮತ್ತು...
ನವದೆಹಲಿ: ಆಂಧ್ರಪ್ರದೇಶ ಮತ್ತು ಬೆಂಗಳೂರಿನಲ್ಲಿ ಹೊಸದಾಗಿ ಎರಡು ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಕರ್ನಾಟಕದ ಆರೋಗ್ಯ ಮತ್ತು...
ನವದೆಹಲಿ : ದೇಶದಲ್ಲಿ ಕರೋನಾ ಸೋಂಕಿನ ಹೊಸ ರೂಪಾಂತರಿ ಒಮಿ ಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆಂಧ್ರಪ್ರದೇಶ ದಲ್ಲಿ ಮೊದಲ ಒಮಿಕ್ರಾನ್ ಸೋಂಕು ದೃಢಪಟ್ಟಿದೆ....
ನವದೆಹಲಿ: ಓಮಿಕ್ರಾನ್ ರೂಪಾಂತರದ ಕೇಸ್ ದಿನದಿಂದ ದಿನಕ್ಕೆ ಹೆಚ್ಚಳ ಕಾಣುತ್ತಿದ್ದು, ಗುಜರಾತ್‌ನಲ್ಲಿ ಇಬ್ಬರು ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಮಹಾರಾಷ್ಟ್ರ, ದೆಹಲಿ, ಗುಜರಾತ್, ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ಇಲ್ಲಿ...
ಜೈಪುರ: ಒಮಿಕ್ರಾನ್ ಅವತಾರೀ ವೈರಾಣುವಿನಿಂದ ಪೀಡಿತರಾಗಿದ್ದ ರಾಜಸ್ಥಾನದ ಒಂಬತ್ತು ರೋಗಿಗಳು ಚೇತರಿಸಿಕೊಂಡಿ ದ್ದಾರೆ. ಜೈಪುರದ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಮಂದಿಯನ್ನು ಡಿಸೆಂಬರ್ 9ರಂದು ಪರೀಕ್ಷೆಗೆ ಒಳಪಡಿಸಿದಾಗ ಸೋಂಕಿನಿಂದ ಚೇತರಿಸಿಕೊಂಡಿರುವುದು...