“ಒಂದು ರಾಷ್ಟ್ರ ಒಂದು ಚುನಾವಣೆ” (One Nation One Election) ಪ್ರಕ್ರಿಯೆ ಅಡಿಯಲ್ಲಿ ಎರಡು ಹಂತಗಳಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಲಾಗುವುದು. ಮೊದಲ ಹಂತದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಮತ್ತು ಎರಡನೇ ಹಂತದಲ್ಲಿ ಮೊದಲ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ. ಆದರೆ ಇದರ ಅನುಷ್ಠಾನಕ್ಕೆ ಸಾಕಷ್ಟು ಸವಾಲುಗಳು ಇವೆ. ಅದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಪ್ರಧಾನ ಮಂತ್ರಿಗಳು ‘‘ಒಂದು ದೇಶ ಒಂದು ಚುನಾವಣೆ’’ ಎಂಬ ಗಿಮಿಕ್ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ...