Friday, 20th September 2024

Vishwavani Editorial: ಏಕಕಾಲದ ಚುನಾವಣೆ ಸವಾಲಿನ ಕೆಲಸ

ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲಕ್ಕೆ ಚುನಾವಣೆ ನಡೆಸುವ ಮಹತ್ವದ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಸಂಬಂಧ ಮಾಜಿ ರಾಷ್ಟ್ರಪತಿ ರಾಮನಾಥ್ (Ex President Ramnath Kovind led Committee) ಕೋವಿಂದ್ ನೇತೃತ್ವದ ಸಮಿತಿ ನೀಡಿದ ವರದಿಯನ್ನು ಮೋದಿ ಸರಕಾರ ಸ್ವೀಕರಿಸಿದೆ. ಈ ಪ್ರಸ್ತಾಪ ಸಂಸತ್ತಿನ ಅನುಮೋದನೆ ಪಡೆದು ಜಾರಿಗೆ ಬಂದರೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಚುನಾವಣಾ ಪ್ರಕ್ರಿಯೆ ಮತ್ತು ಆಡಳಿತ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆ ಆಗಲಿದೆ. ಮುಂದಿನ ಅಧಿವೇಶನದಲ್ಲಿಯೇ […]

ಮುಂದೆ ಓದಿ