ಮುಂಬೈ: ‘ಒಂದು ದೇಶ ಒಂದು ಭಾಷೆ’ ಪರ ಬೆಂಬಲ ವ್ಯಕ್ತಪಡಿಸಿರುವ ಶಿವಸೇನಾ ಮುಖಂಡ ಸಂಜಯ್ ರಾವತ್, ಹಿಂದಿಯನ್ನು ದೇಶಾ ದ್ಯಂತ ಮಾತನಾಡಲಿದ್ದು, ರಾಷ್ಟ್ರ ಭಾಷೆಯನ್ನಾಗಿ ಸ್ವೀಕರಿಸಬಹುದು ಎಂದು ಶನಿವಾರ ಹೇಳಿದ್ದಾರೆ. ಎಲ್ಲಾ ರಾಜ್ಯಗಳಲ್ಲಿ ಒಂದು ಭಾಷೆಯ ಸವಾಲನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವೀಕರಿಸಬೇಕೆಂದು ಕರೆ ಕೂಡ ನೀಡಿದ್ದಾರೆ. ಇಂಗ್ಲೀಷ್ ಗೆ ಪರ್ಯಾಯವಾಗಿ ಹಿಂದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಸ್ವೀಕರಿಸ ಬೇಕು ಎಂದು ಶಾ ಹೇಳಿಕೆ ನೀಡಿದ ಒಂದು ತಿಂಗಳ ನಂತರ ಸಂಜಯ್ ರಾವತ್ ಇದೀಗ ಈ ರೀತಿಯ […]