ಸೂರಜ್ಕುಂಡ್ (ಹರಿಯಾಣ): ಪೊಲೀಸರಿಗೆ ‘ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಕಲ್ಪನೆಯನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. ಇದು ಕೇವಲ ಸಲಹೆಯಾಗಿದ್ದು, ಅದನ್ನು ರಾಜ್ಯಗಳ ಮೇಲೆ ಹೇರಲು ಬಯಸುವುದಿಲ್ಲ ಎಂದಿದ್ದಾರೆ. ರಾಜ್ಯ ಗೃಹ ಮಂತ್ರಿಗಳ “ಚಿಂತನ್ ಶಿಬಿರ” ವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಅಪರಾಧಗಳು ಮತ್ತು ಅಪರಾಧಿಗಳನ್ನು ನಿಭಾಯಿಸಲು ರಾಜ್ಯಗಳ ನಡುವೆ ನಿಕಟ ಸಹಕಾರದ ಅಗತ್ಯವನ್ನು ಒತ್ತಿ ಹೇಳಿದರು. ಸಹಕಾರಿ ಒಕ್ಕೂಟವು ಸಂವಿಧಾನದ ಭಾವನೆ ಮಾತ್ರವಲ್ಲದೆ ರಾಜ್ಯಗಳು ಮತ್ತು ಕೇಂದ್ರದ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಪೊಲೀಸರಿಗೆ ‘ಒಂದು ರಾಷ್ಟ್ರ, ಒಂದು […]