Friday, 22nd November 2024

ಪಂಜಾಬ್‌ ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ

ಚಂಡೀಗಢ: ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ ನೀಡುವ ಮಸೂದೆ ಕುರಿತು ಸರ್ಕಾರವು ಶನಿವಾರ ಅಧಿಸೂಚನೆ ಹೊರಡಿಸಿದೆ. ಪಂಜಾಬ್ ಶಾಸಕರ (ಪಿಂಚಣಿ ಮತ್ತು ವೈದ್ಯಕೀಯ ಸೌಲಭ್ಯಗಳ ನಿಯಂತ್ರಣ) ತಿದ್ದುಪಡಿ ಮಸೂದೆ- 2022 ಅನ್ನು ಪಂಜಾಬ್ ವಿಧಾನಸಭೆಯಲ್ಲಿ ಜೂನ್ 30 ರಂದು ಅಂಗೀಕರಿಸಲಾಗಿತ್ತು. ಒಬ್ಬ ಶಾಸಕ-ಒಂದು ಪಿಂಚಣಿ’ ಮಸೂದೆಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿ ದ್ದಾರೆ ಎಂದು ಪಂಜಾಬಿಗಳಿಗೆ ತಿಳಿಸಲು ನನಗೆ ತುಂಬಾ ಸಂತೋಷವಾಗಿದೆ. ಸರ್ಕಾರವು ಅಧಿಸೂಚನೆ ಹೊರಡಿಸಿದೆ’ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಶನಿವಾರ ಟ್ವಿಟರ್‌ನಲ್ಲಿ ಹೇಳಿದ್ದಾರೆ. […]

ಮುಂದೆ ಓದಿ

ಮಾಜಿ ಶಾಸಕರಿಗೆ ಇನ್ನು ಒಂದು ಅವಧಿಗೆ ಮಾತ್ರ ಪಿಂಚಣಿ: ಪಂಜಾಬ್ ಸಿಎಂ

ಚಂಡೀಗಢ: ಪಂಜಾಬ್’ನ ಮಾಜಿ ಶಾಸಕರು ಸೇವೆ ಸಲ್ಲಿಸಿದ ಪ್ರತಿ ಅವಧಿಗೆ ಪಿಂಚಣಿ ನೀಡದೆ ಇನ್ನು ಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ...

ಮುಂದೆ ಓದಿ