ನವದೆಹಲಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹೊಸ COVID-19 ಮಾರ್ಗಸೂಚಿಗಳು ಸೋಮವಾರದಿಂದ ಜಾರಿಗೆ ಬರುವುದರಿಂದ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರು ಕಡ್ಡಾಯವಾಗಿ ವಾರದ ಕ್ವಾರಂಟೈನ್‌ಗೆ ಒಳಗಾಗುವ ಅಗತ್ಯವಿಲ್ಲ. ಸೋಮವಾರದಿಂದ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಅಂತರ ರಾಷ್ಟ್ರೀಯ ಆಗಮನಕ್ಕಾಗಿ ಕೇಂದ್ರದ ಪರಿಷ್ಕೃತ COVID-19 ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೆ ಎಂದು ಖಚಿತ ಪಡಿಸಿಕೊಳ್ಳಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಆರೋಗ್ಯ ಅಧಿಕಾರಿಗಳು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ನಿರ್ದೇಶನ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಫೆ.10 […]