ನವದೆಹಲಿ : ಮೋದಿ ಸರ್ಕಾರ ಈರುಳ್ಳಿ ರಫ್ತು ಬಗ್ಗೆ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಒಂದು ಲಕ್ಷ ಟನ್ ಗಿಂತ ಹೆಚ್ಚು ಈರುಳ್ಳಿಯನ್ನು ವಿದೇಶಗಳಿಗೆ ರಫ್ತು ಮಾಡಲು ಅನುಮತಿ ನೀಡಲಾಗಿದೆ. ಬಾಂಗ್ಲಾದೇಶ, ಶ್ರೀಲಂಕಾ, ಭೂತಾನ್, ಬಹ್ರೇನ್, ಮಾರಿಷಸ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ಗೆ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ. ಮಧ್ಯ ಏಷ್ಯಾ ಮತ್ತು ಯುರೋಪಿಯನ್ ದೇಶಗಳಿಗೆ ಇನ್ನೂ 2,000 ಟನ್ ಬಿಳಿ ಈರುಳ್ಳಿ ರಫ್ತು ಮಾಡಲು ಅನುಮತಿ ನೀಡಿದೆ. ಐದು ತಿಂಗಳ ಅವಧಿಗೆ […]