ನವದೆಹಲಿ: ಜನವರಿ ತಿಂಗಳಿನಲ್ಲಿ ಭಾರತದಲ್ಲಿ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ಮೂಲಕ 8 ಬಿಲಿಯನ್ ವಹಿವಾಟು ನಡೆದಿದೆ ಎಂದು ನ್ಯಾಷನಲ್ ಪೇಮೆಂಟ್ಸ್ ಕಾಪೋರೇಷನ್ ಆಫ್ ಇಂಡಿಯಾ ಮಾಹಿತಿ ನೀಡಿದೆ. ಒಟ್ಟಾಗಿ ಜನವರಿ ತಿಂಗಳಿನಲ್ಲಿ 13 ಲಕ್ಷ ಕೋಟಿ ರೂಪಾಯಿಯ ಯುಪಿಐ ವಹಿವಾಟು ನಡೆದಿದೆ ಎಂದು ತಿಳಿಸಿದೆ. ದೇಶದಲ್ಲಿ ಯುಪಿಐ ವಹಿವಾಟು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಪ್ರತಿ ತಿಂಗಳು ಕೂಡಾ ಯುಪಿಐ ವಹಿವಾಟು ಹೆಚ್ಚಳವಾಗುತ್ತಿದೆ. ಕಳೆದ ತಿಂಗಳು ಅಂದರೆ ಡಿಸೆಂಬರ್ 2022ರಲ್ಲಿ ದಾಖಲೆ ಪ್ರಮಾಣದಲ್ಲಿ ಯುಪಿಐ ವಹಿವಾಟು ನಡೆದಿದೆ. […]
ಕಾರವಾರ: ಜನರನ್ನು ಯಾಮಾರಿಸಿ ಆನ್‌ಲೈನ್ ವಂಚನೆ ಮಾಡುವ ಖದೀಮರು ಇದೀಗ ಯೋಧರ ಹೆಸರಿನಲ್ಲಿ ವಂಚನೆಗೆ ಇಳಿದಿದ್ದಾರೆ. ಕಾರವಾರ ನಗರದ ಉದ್ಯಮಿ ಶುಭಂ ಕಳಸ ಎನ್ನುವವರಿಗೆ ಖದೀಮರು ಯೋಧರ...
ನವದೆಹಲಿ: ಇನ್ನು ಆನ್‌ಲೈನ್‌ನಲ್ಲಿ ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ ಸೇರಿದಂತೆ ಸಾರಿಗೆ ಇಲಾಖೆಯ 58 ಸೇವೆಗಳು ಲಭ್ಯವಾಗಲಿವೆ. ಸೇವೆಗಳನ್ನು ಪಡೆಯಲು ಆಧಾರ್ ಸಂಖ್ಯೆ ನೀಡುವ ಮೂಲಕ ಪಡೆಯಬಹುದು. ಆದರೆ,...
ಜಮ್ಮು: ಅಮರನಾಥ್ ಯಾತ್ರೆ ಸೋಮವಾರದಿಂದ ಆರಂಭವಾಗಿದ್ದು ಆನ್‍ಲೈನ್ ಆರತಿ, ವರ್ಚುಯಲ್ ದರ್ಶನಕ್ಕೆ ಆದ್ಯತೆ ನೀಡಲಾಗಿದೆ. ಆಗಸ್ಟ್ 22ರವರೆಗೂ ಅಮರನಾಥ ಯಾತ್ರೆ ಚಾಲ್ತಿಯಲ್ಲಿರಲಿದೆ. ಭಕ್ತಾಧಿಗಳು ನೇರವಾಗಿ ಪವಿತ್ರ ಯಾತ್ರೆಗೆ ಬರುವುದನ್ನು...
ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ನಿಟ್ಟಿನಲ್ಲಿ, ದೇಶದಾದ್ಯಂತ ಇದೇ ತಿಂಗಳ 15 ರಿಂದ ಫೆಬ್ರವರಿ 27 ರವರೆಗೆ ದೇಣಿಗೆ ಸಂಗ್ರಹ ಅಭಿಯಾನ ನಡೆಯಲಿದ್ದು, ರಾಜ್ಯದಲ್ಲಿ ಫೆ.5 ರವರೆಗೆ...