ಪುಣೆ: ಪಿಂಪ್ರಿ ಚಿಂಚ್‌ವಾಡ್ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೋಮನಾಥ್ ಝೆಂಡೆ ಆನ್‌ಲೈನ್ ಗೇಮಿಂಗ್ನಲ್ಲಿ 1.5 ಕೋಟಿ ಬಹುಮಾನ ಗೆದ್ದಿದ್ದರು. ಆದರೆ, ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ”ಕರ್ತವ್ಯದ ವೇಳೆ ಆನ್‌ಲೈನ್ ಗೇಮಿಂಗ್ನಲ್ಲಿ ತೊಡಗಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿ ಬಿಜೆಪಿ ಮುಖಂಡ ಅಮೋಲ್ ಥೋರಟ್, ಗೃಹ ಸಚಿವ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆದಿದ್ದಾರೆ. ಪಿಎಸ್‌ಐ ಸೋಮನಾಥ್ ಝೆಂಡೆ ಅವರನ್ನು ಪಿಂಪ್ರಿ ಚಿಂಚ್ವಾಡ್ ಪೊಲೀಸ್ ಹೆಡ್ಕ್ವಾರ್ಟರ್ಸ್ನಲ್ಲಿ ಆರ್ಸಿಪಿ […]