Sunday, 29th January 2023

ಮದ್ರಾಸ್ ಹೈಕೋರ್ಟ್’ನಲ್ಲಿ ಓ.ಪನ್ನೀರ್ ಸೆಲ್ವಂಗೆ ಬಿಗ್ ರಿಲೀಫ್

ಚೆನ್ನೈ: ಜುಲೈ 11ರಂದು ಚೆನ್ನೈನಲ್ಲಿ ನಡೆದಿದ್ದ ಎಐಎಡಿಎಂಕೆ ಸಾಮಾನ್ಯ ಸಭೆಯಲ್ಲಿ ಓ. ಪನ್ನೀರ್ ಸೆಲ್ವಂ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಲಾಗಿತ್ತು. ಇದರ ವಿರುದ್ದ ಓ. ಪನ್ನೀರ್ ಸೆಲ್ವಂ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದು, ಅವರಿಗೆ ಈಗ ಬಿಗ್ ರಿಲೀಫ್ ಸಿಕ್ಕಿದೆ. ಸಾಮಾನ್ಯ ಸಭೆಯಲ್ಲಿ ಬೈಲಾ ಉಲ್ಲಂಘನೆ ಕುರಿತಂತೆ ನ್ಯಾಯಾಲಯದಲ್ಲಿ ಓ. ಪನ್ನೀರ್ ಸೆಲ್ವಂ ಪ್ರಶ್ನಿಸಿದ್ದರು. ಇದೀಗ ಹೊಸದಾಗಿ ಸಾಮಾನ್ಯ ಸಭೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮದ್ರಾಸ್ ಹೈಕೋರ್ಟ್ ತೀರ್ಪು ಹೊರ ಬೀಳುತ್ತಿದ್ದಂತೆ ಓ. ಪನ್ನೀರ್ ಸೆಲ್ವಂ […]

ಮುಂದೆ ಓದಿ

ಸೆಲ್ವಂಗೆ ಹಿನ್ನಡೆ: ಪಳನಿಸ್ವಾಮಿ ಮಧ್ಯಂತರ ಪ್ರ.ಕಾರ್ಯದರ್ಶಿಯಾಗಿ ನೇಮಕ

ಚೆನ್ನೈ: ಕಾನೂನು ಸಮರದಲ್ಲಿ ಎಐಎಡಿಎಂಕೆ ಮುಖಂಡ ಓ.ಪನ್ನೀರ್ ಸೆಲ್ವಂಗೆ ಹಿನ್ನಡೆಯಾಗಿದ್ದು, ಸೋಮವಾರ ನಡೆದ ಪಕ್ಷದ ತುರ್ತು ಸಭೆಯಲ್ಲಿ ಪ್ರತಿಸ್ಪರ್ಧಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರನ್ನು ಮಧ್ಯಂತರ ಪ್ರಧಾನ ಕಾರ್ಯದರ್ಶಿಯನ್ನಾಗಿ...

ಮುಂದೆ ಓದಿ

ಓ ಪನ್ನೀರಸೆಲ್ವಂ ಮೇಲೆ ಬಾಟಲಿ ಎಸೆತ…

ಚೆನ್ನೈ: ಪಕ್ಷದ ಜನರಲ್ ಕೌನ್ಸಿಲ್ ಸಭೆಯಲ್ಲಿ ಎಐಎಡಿಎಂಕೆ ಸಂಯೋಜಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಓ ಪನ್ನೀರ ಸೆಲ್ವಂ ಮೇಲೆ ಬಾಟಲಿಗಳಿಂದ ದಾಳಿ ನಡೆಸಿದ್ದು ಬೆಳಕಿಗೆ ಬಂದಿದೆ. ಶ್ರೀವಾರು...

ಮುಂದೆ ಓದಿ

ಮಾಜಿ ಸಿಎಂ ಒ.ಪನ್ನೀರ್‌ಸೆಲ್ವಂ ಪತ್ನಿ ನಿಧನ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಒ.ಪನ್ನೀರ್‌ಸೆಲ್ವಂ ಅವರ ಪತ್ನಿ ವಿಜಯಲಕ್ಷ್ಮಿ (66) ಹೃದಯಾಘಾತದಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ವಿಜಯಲಕ್ಷ್ಮಿ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ...

ಮುಂದೆ ಓದಿ

error: Content is protected !!