Friday, 22nd November 2024

ಆಪರೇಷನ್ ಗಂಗಾ ಕಾರ್ಯಾಚರಣೆ ನಿಂತಿಲ್ಲ: ಅರಿಂದಮ್ ಬಗ್ಚಿ

ನವದೆಹಲಿ: ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ನಡೆಸುತ್ತಿರುವ ಆಪರೇಷನ್ ಗಂಗಾ ಕಾರ್ಯಾ ಚರಣೆ ಮುಂದುವರೆದಿದೆ. ಸುಮಾರು 50 ಭಾರತೀಯರು ಅಲ್ಲಿ ಉಳಿದಿದ್ದು, 15-20 ಜನರು ವಾಪಸ್ ಬರಲು ಬಯಸಿ ದ್ದಾರೆ. ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ, “15 ರಿಂದ 20 ಭಾರತೀ ಯರು ವಾಪಸ್ ಬರಲು ಬಯಸಿದ್ದಾರೆ. ಯುದ್ಧ ನಡೆಯುತ್ತಿದ್ದರೂ ವಾಪಸ್ ಆಗಲು ಬೇಕಾದ ಸಹಕಾರ ನೀಡುತ್ತೇವೆ ಎಂದು ಹೇಳಿದರು. ಮಾಹಿತಿ ಅನ್ವಯ ಉಕ್ರೇನ್‌ನಲ್ಲಿ 50 ಭಾರತೀಯರು ಸಿಲುಕಿದ್ದಾರೆ. ವಾಪಸ್ ಬರಲು […]

ಮುಂದೆ ಓದಿ

#Bucharest

ಬುಕಾರೆಸ್ಟ್‌ನಿಂದ ಹಿಂಡನ್ ವಾಯುನೆಲೆಗೆ ಬಂದಿಳಿದ 119 ಭಾರತೀಯರು

ನವದೆಹಲಿ:ಭಾರತೀಯ ವಾಯುಪಡೆಯ ವಿಮಾನವು 119 ಭಾರತೀಯರು ಮತ್ತು 27 ವಿದೇಶಿಯರೊಂದಿಗೆ ಗುರುವಾರ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ಹಿಂಡನ್ ವಾಯುನೆಲೆಗೆ ಬಂದಿಳಿದಿದೆ. ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರಿಸಲು...

ಮುಂದೆ ಓದಿ

ಆಪರೇಷನ್​ ಗಂಗಾ: ಮೋದಿಗೆ ಶೇಖ್ ಹಸೀನಾ ಧನ್ಯವಾದ

ಢಾಕಾ: ಉಕ್ರೇನ್​​ನಲ್ಲಿ ಆಪರೇಷನ್​ ಗಂಗಾ ನಡೆಸುತ್ತಿರುವ ಕೇಂದ್ರ ಸರ್ಕಾರ ಬಾಂಗ್ಲಾದೇಶ, ನೇಪಾಳದ ವಿದ್ಯಾರ್ಥಿಗಳ ರಕ್ಷಣೆ ಯಲ್ಲೂ ಭಾಗಿಯಾಗಿದ್ದು, ಇದಕ್ಕಾಗಿ, ಪ್ರಧಾನಿ ಮೋದಿ ಅವರಿಗೆ ಶೇಖ್ ಹಸೀನಾ ಧನ್ಯವಾದ...

ಮುಂದೆ ಓದಿ

ಸುಮಿ ನಗರದಿಂದ ಬಸ್’ನಲ್ಲಿ 694 ಭಾರತೀಯ ವಿದ್ಯಾರ್ಥಿಗಳ ರವಾನೆ

ನವದೆಹಲಿ: ಸುಮಿ ನಗರದಿಂದ 694 ಭಾರತೀಯ ವಿದ್ಯಾರ್ಥಿಗಳು ಬಸ್ ಮೂಲಕ ಪೋಲ್ಟ್ವಾಗೆ ಹೊರಟಿದ್ದಾರೆ ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಕಳೆದ ರಾತ್ರಿ ಪರಿಶೀಲನೆ ಮಾಡಿದ್ದೇನೆ...

ಮುಂದೆ ಓದಿ

ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ: ಉಕ್ರೇನ್ ಅಧ್ಯಕ್ಷರಿಗೆ ಮೋದಿ ಧನ್ಯವಾದ

ನವದೆಹಲಿ: ಉಕ್ರೇನ್ ನ ಯುದ್ಧ ಭೂಮಿಯಲ್ಲಿ ರಷ್ಯಾ ದಾಳಿಯ ನಂತ್ರ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತ ವಾಗಿ ಸ್ಥಳಾಂತರಿಸಲು ಸಹಕರಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮೈರ್ ಝೆಲೆನ್ಸ್ಕಿ ಅವರಿಗೆ...

ಮುಂದೆ ಓದಿ

ಆಪರೇಷನ್ ಗಂಗಾ: ಉತ್ತುಂಗಕ್ಕೇರಿದ ಭಾರತದ ವರ್ಚಸ್ಸು

ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರಕಾರ ಪಟ್ಟ ಪ್ರಯತ್ನ ನಿಜಕ್ಕೂ ಶ್ಲಾಘ ನೀಯ. ಈವರೆಗೂ ಯುದ್ಧಭೂಮಿಯಿಂದ 15 ಸಾವಿರ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗಿದೆ....

ಮುಂದೆ ಓದಿ

ಬುಚಾರೆಸ್ಟ್ ನಿಂದ 210 ಭಾರತೀಯರು ಸ್ವದೇಶಕ್ಕೆ ಆಗಮನ

ನವದೆಹಲಿ: ಉಕ್ರೇನ್ ನಿಂದ ಭಾರತೀಯರನ್ನು ತಾಯ್ನಾಡಿಗೆ ಸುರಕ್ಷಿತವಾಗಿ ಕರೆತರುವ ಕಾರ್ಯ ಭರದಿಂದ ಸಾಗಿದ್ದು, ಭಾನುವಾರ 210 ಭಾರತೀಯ ರನ್ನು ಸ್ವದೇಶಕ್ಕೆ ಕರೆತರಲಾಗಿದೆ. ಬುಚಾರೆಸ್ಟ್ ನಿಂದ 210 ಭಾರತೀಯರನ್ನು...

ಮುಂದೆ ಓದಿ

ಇನ್ನೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು: ಆಸ್ಪತ್ರೆಗೆ ದಾಖಲು

ಕೀವ್ : ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಇನ್ನೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದ್ದು, ಸದ್ಯ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಕೀವ್ ನಿಂದ...

ಮುಂದೆ ಓದಿ

ಒಂದೇ ದಿನ 19 ವಿಮಾನಗಳಲ್ಲಿ 3,726 ಭಾರತೀಯರ ಆಗಮನ

ನವದೆಹಲಿ: ರಷ್ಯಾ ಉಕ್ರೇನ್ ಮೇಲೆ ಯುದ್ಧ ಮುಂದುವರೆಸಿರುವ ಸಂದರ್ಭದಲ್ಲಿ, ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವ ಕೆಲಸದಲ್ಲಿ ವಿದೇಶಾಂಗ ಸಚಿವಾಲಯ ನಿರತವಾಗಿದೆ. ತನ್ನ ಆಪರೇಷನ್...

ಮುಂದೆ ಓದಿ

ಆಪರೇಷನ್ ಗಂಗಾ: ಬುಡಾಪೆಸ್ಟ್ ನಿಂದ 8ನೇ ವಿಮಾನ ಆಗಮನ

ನವದೆಹಲಿ: ಯುದ್ಧಪೀಡಿತ ಉಕ್ರೇನ್ ನಿಂದ ಭಾರತೀಯರನ್ನು ಆಪರೇಷನ್ ಗಂಗಾ ಹೆಸರಿನಲ್ಲಿ ಸ್ಥಳಾಂತರಿಸ ಲಾಗುತ್ತಿದ್ದು, 216 ಮಂದಿ ಭಾರತೀಯ ರನ್ನೊಳಗೊಂಡ 8ನೇ ವಿಮಾನ ಬುಡಾಪೆಸ್ಟ್ ನಿಂದ ನವದೆಹಲಿಗೆ ಬಂದಿಳಿಯಿತು....

ಮುಂದೆ ಓದಿ