Friday, 22nd November 2024

ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಆರೆಂಜ್ ಅಲರ್ಟ್

ನವದೆಹಲಿ: ಇಂದಿನಿಂದ ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ. ಈ ರಾಜ್ಯಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಸಿಕ್ಕಿಂ, ಮೇಘಾಲಯ, ಪಶ್ಚಿಮ ಬಂಗಾಳ ಮತ್ತು ಕೇರಳ ಸೇರಿವೆ. ನೈಋತ್ಯ ಮಾನ್ಸೂನ್ ಭಾರತದ ಮೇಲೆ ಪ್ರಗತಿ ಸಾಧಿಸುತ್ತಿದೆ. ಇದು ಅರೇಬಿಯನ್ ಸಮುದ್ರ ಮತ್ತು ಬಂಗಾಳಕೊಲ್ಲಿಯ ಮೂಲಕ ಲಕ್ಷದ್ವೀಪದ ಕಡೆಗೆ ಚಲಿಸುತ್ತಿದೆ. ಇದು ಮುಂದಿನ ಎರಡು ದಿನಗಳಲ್ಲಿ ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ […]

ಮುಂದೆ ಓದಿ

ನ.6 ರವರೆಗೆ ಥೇಣಿ ಮತ್ತು ದಿಂಡಿಗಲ್‌ಗೆ ಆರೆಂಜ್ ಅಲರ್ಟ್

ಚೆನ್ನೈ: ಪ್ರಾದೇಶಿಕ ಹವಾಮಾನ ಕೇಂದ್ರವು ನ.6 ರವರೆಗೆ ಹಲವಾರು ದಕ್ಷಿಣ ಮತ್ತು ಡೆಲ್ಟಾ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಮತ್ತು ನ.4 ರಂದು ಥೇಣಿ ಮತ್ತು ದಿಂಡಿಗಲ್‌ಗೆ ಆರೆಂಜ್...

ಮುಂದೆ ಓದಿ

ಇನ್ನೂ ನಾಲ್ಕು ದಿನ ಮಳೆ: ಕರಾವಳಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು...

ಮುಂದೆ ಓದಿ

ರಾಜ್ಯದಲ್ಲಿ ಇಂದು, ನಾಳೆ ಆರೆಂಜ್ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮುಂದಿನ 2 ದಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೊಡಗು, ದಕ್ಷಿಣ ಕನ್ನಡ, ಉಡುಪಿ...

ಮುಂದೆ ಓದಿ

ರಾಜ್ಯದಲ್ಲಿ ಆ.29,30ರಂದು ಭಾರಿ ಮಳೆ ನಿರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಆ.29,30ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ. 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ...

ಮುಂದೆ ಓದಿ

ರಾಜ್ಯಾದ್ಯಂತ ಮೂರು ದಿನ ಭಾರಿ ಮಳೆ: ಕರಾವಳಿ ಭಾಗದಲ್ಲಿ ‘ಯೆಲ್ಲೋ’ ಅಲರ್ಟ್‌

ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಮೂರು ದಿನಗಳು ಭಾರೀ ಮಳೆಯಾಗಲಿದೆ. ಸೂಚಿಸಿರುವ ರಾಜ್ಯ ಹವಾಮಾನ ಇಲಾಖೆ, ಉಡುಪಿಯಲ್ಲಿ ಆರೇಂಜ್, ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ...

ಮುಂದೆ ಓದಿ