ನವದೆಹಲಿ: ಸಶಸ್ತ್ರ ಪಡೆಗಳ ಎಲ್ಲಾ ಅರ್ಹ ಪಿಂಚಣಿದಾರರಿಗೆ ಒಂದು ಶ್ರೇಣಿ ಒಂದು ಪಿಂಚಣಿ(ಒಆರ್‌ಒಪಿ) ಯೋಜನೆಯ ಬಾಕಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಸೋಮವಾರ ಸುಪ್ರೀಂ ಕೋರ್ಟ್ ಮಾರ್ಚ್ 15 ರವರೆಗೆ ಕಾಲಾವಕಾಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠ, ಸಶಸ್ತ್ರ ಪಡೆಗಳ ಪಿಂಚಣಿದಾರರಿಗೆ ಎಲ್ಲಾ ಬಾಕಿ ಹಣವನ್ನು ತ್ವರಿತವಾಗಿ ಪಾವತಿಸಲು ಮತ್ತು ವಿಳಂಬವಾಗದಂತೆ ನೋಡಿಕೊಳ್ಳಲು ಸರ್ಕಾರಕ್ಕೆ ಸೂಚಿಸಿದೆ. ಕೇಂದ್ರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ […]
ನವದೆಹಲಿ: ಸೇನಾಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧರ ಕ್ಷೇಮಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ ‘ಒಂದು ಶ್ರೇಣಿ, ಒಂದು ಪಿಂಚಣಿ(ಒಆರ್ ಒಪಿ)’ ಯೋಜನೆಯ ಐದನೇ ವರ್ಷಾಚರಣೆಯ ದಿನವಾದ ಇಂದು...