Wednesday, 11th December 2024

ಗಾಂಧಿ ಪ್ರತಿಮೆ ಅಪವಿತ್ರ: ಭಾರತ ಆಕ್ರೋಶ

ಒಟ್ಟಾವಾ: ರಿಚ್ಮಂಡ್ ಹಿಲ್ ನಗರದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಿದ ಬಗ್ಗೆ ವಿಧ್ವಂಸಕ ಕೃತ್ಯದ ತನಿಖೆ ಗಾಗಿ ಭಾರತವು ಬುಧವಾರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಯೋಂಗ್ ಸ್ಟ್ರೀಟ್ ಮತ್ತು ಗಾರ್ಡನ್ ಅವೆನ್ಯೂ ಪ್ರದೇಶದಲ್ಲಿನ ವಿಷ್ಣು ಮಂದಿರ ದಲ್ಲಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಕೆನಡಾದ ಬ್ರಾಡ್‌ ಕಾಸ್ಟಿಂಗ್ ಕಾರ್ಪೊರೇಷನ್ ಯಾರ್ಕ್ ಉಲ್ಲೇಖಿಸಿ ವರದಿ ಮಾಡಿದೆ. ‘ರಿಚ್‌ಮಂಡ್ ಹಿಲ್‌ನಲ್ಲಿರುವ ವಿಷ್ಣು ದೇವಸ್ಥಾನದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವುದು ನಮಗೆ ದುಃಖ ತಂದಿದೆ. ಈ ಕ್ರಿಮಿ ನಲ್, ದ್ವೇಷಪೂರಿತ ವಿಧ್ವಂಸಕ ಕೃತ್ಯವು ಕೆನಡಾದಲ್ಲಿರುವ […]

ಮುಂದೆ ಓದಿ

ಒಪ್ಪಿಗೆಯಿಲ್ಲದೆ ಪತ್ನಿಗೆ ಲಸಿಕೆ ಹಾಕಿದ್ದಕ್ಕೆ ನರ್ಸ್ ಮುಖಕ್ಕೆ ಡಿಚ್ಚಿ !

ಒಟ್ಟಾವ: ಕೆನಡಾದ ಕ್ವಿಬೆಕ್ ಪ್ರಾಂತ್ಯದ ವ್ಯಕ್ತಿಯೊಬ್ಬ ತನ್ನ ಒಪ್ಪಿಗೆಯಿಲ್ಲದೆ ತನ್ನ ಪತ್ನಿಗೆ ಕೋವಿಡ್ ಲಸಿಕೆಯನ್ನು ನೀಡಿದ್ದಕ್ಕಾಗಿ ನರ್ಸ್ ಮುಖಕ್ಕೆ ಹೊಡೆದಿದ್ದಾನೆ. ಆ ವ್ಯಕ್ತಿ ತನ್ನ ಹೆಂಡತಿಗೆ ‘ತನ್ನ...

ಮುಂದೆ ಓದಿ